ತುಮಕೂರು | ವಾಹನ ಬಿಡುಗಡೆಗೆ ಹಣಕ್ಕೆ ಬೇಡಿಕೆ : ಪಿಎಸ್ಐ ಚೇತನ್ ಬಂಧನ

Date:

ಠಾಣೆಯ ವಶದಲ್ಲಿದ್ದ ವಾಹನ ಬಿಡುಗಡೆಗೆ 40 ಸಾವಿರ ಲಂಚ  ಪಡೆಯುವಾಗ ತುಮಕೂರು ಗ್ರಾಮಾಂತರ ಠಾಣೆಯ ಪಿಎಸ್ಐ ಚೇತನ್ ಅನ್ನು  ಲೋಕಾಯುಕ್ತ ಪೊಲೀಸರು  ಶನಿವಾರ ಬೆಳಗಿನ ಜಾವ ಬಂಧಿಸಿದ್ದಾರೆ.

- Advertisement -

ವಾಹನ ಬಿಡುಗಡೆ ಮಾಡಲು ಒಂದು ಲಕ್ಷಕ್ಕೆ   ಪಿಎಸ್ಐ ಚೇತನ್ ಬೇಡಿಕೆ ಇಟ್ಟಿದ್ದರು. 40 ಸಾವಿರ ಹಣವನ್ನು ಕ್ಯಾತ್ಸಂದ್ರ ಬಳಿಯ ಹೋಟೆಲ್ ಸಿಬ್ಬಂದಿಯೊಬ್ಬರಿಗೆ ನೀಡಲು ಸೂಚನೆ ನೀಡಿದ್ದರು. ಈ ಕುರಿತು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

 ವಾಹನದ ಮಾಲೀಕರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶುಕ್ರವಾರ ರಾತ್ರಿ ಕ್ಯಾತ್ಸಂದ್ರದ ಹೋಟೆಲ್ ಸಿಬ್ಬಂದಿ ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದರು. ಸಿಬ್ಬಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಶನಿವಾರ ಬೆಳಗಿನ ಜಾವ ಲೋಕಾಯುಕ್ತ ಪೊಲೀಸರಿಂದ ಚೇತನ್ ಬಂಧಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...