ತುಮಕೂರು | ಹೀರೆತೊಟ್ಲುಕೆರೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಪರಿಹಾರ

Date:

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರದ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೀರೆತೊಟ್ಲುಕೆರೆ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆಗೆ ಕೊನೆಗೂ ಪರಿಹಾರ ದೊರೆತಿದೆ.

- Advertisement -

ಗ್ರಾಮದಲ್ಲಿನ ನೀರಿನ ಸಮಸ್ಯೆ ಕುರಿತು ಈದಿನ ಡಾಟ್ ಕಾಮ್‌ನಲ್ಲಿ ಪ್ರಕಟವಾದ ಸುದ್ದಿಗೆ ಸ್ಪಂದಿಸಿದ ಗ್ರಾಮ ಪಂಚಾಯಿತಿ ಆಡಳಿತ, ತಕ್ಷಣ ಕ್ರಮ ಕೈಗೊಂಡು ತಾತ್ಕಾಲಿಕವಾಗಿ ಟ್ಯಾಂಕರ್ ಮೂಲಕ ಗ್ರಾಮಸ್ಥರಿಗೆ ಕುಡಿಯುವ ನೀರು ಪೂರೈಸುವ ವ್ಯವಸ್ಥೆ ಮಾಡಿತ್ತು. ಬಳಿಕ ಹಾಳಾಗಿದ್ದ ಕೊಳವೆಬಾವಿಯ ಪಂಪ್ ಹಾಗೂ ಮೋಟಾರ್ ಅನ್ನು ದುರಸ್ತಿಪಡಿಸಿ ಮತ್ತೆ ಚಾಲನೆಗೆ ತರಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಜೂನ್ 22ರ ಸಂಜೆ ವೇಳೆಗೆ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಪ್ರಸ್ತುತ ಗ್ರಾಮದ ಎಲ್ಲ ಮನೆಗಳಿಗೂ ಯಾವುದೇ ತೊಂದರೆಯಿಲ್ಲದೆ ನಿಯಮಿತವಾಗಿ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ. ಹೀಗಾಗಿ, ಹೀರೆತೊಟ್ಲುಕೆರೆ ಗ್ರಾಮದಲ್ಲಿ ಪ್ರಸ್ತುತ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

 ಗ್ರಾಮಸ್ಥರು ಸಮಸ್ಯೆಗೆ ಶೀಘ್ರ ಸ್ಪಂದಿಸಿದ ಪಂಚಾಯಿತಿ ಆಡಳಿತಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...

ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ನೀರು : ಸಚಿವ ಎನ್. ಚಲುವರಾಯಸ್ವಾಮಿ

ಬರುವ ನವೆಂಬರ್ ಅಂತ್ಯದೊಳಗೆ ತುಮಕೂರಿಗೆ ಎತ್ತಿನಹೊಳೆ ಯೋಜನೆಯ ನೀರು ಹರಿಸಲಾಗುವುದು ಎಂದು...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ತುಮಕೂರು| ಜಾತಿ, ಧರ್ಮದ ಭೇದವಿಲ್ಲದೆ ‘ಊರ ಹಬ್ಬ’ವಾಗಿ ತುಮಕೂರು ದಸರಾ : ಡಾ. ಜಿ. ಪರಮೇಶ್ವರ

ತುಮಕೂರು ಜಿಲ್ಲೆಯ ಸಂಸ್ಕೃತಿ, ಪರಂಪರೆ ಹಾಗೂ ಕಲೆಯನ್ನು ಅನಾವರಣಗೊಳಿಸುವ ‘ಊರ ಹಬ್ಬ’ವಾಗಿ...