ತುಮಕೂರು | ಓದು – ಅನುಭವವೇ ಬರವಣಿಗೆಯ ಬುನಾದಿ : ಸಾಹಿತಿ ಜಯಂತ್ ಕಾಯ್ಕಿಣಿ

Date:

 ಬರವಣಿಗೆಯ ಆಸಕ್ತಿ ಇರುವವರು ಮೊದಲು ಓದಿನ ಕಡೆಗೆ ಗಮನ ಹರಿಸಬೇಕು. ಬರೆಯುವುದಕ್ಕೆ ಮೊದಲು ಓದು ಅತ್ಯಗತ್ಯ. ಓದಿನಿಂದ ಮಾತ್ರ ಉತ್ತಮ ಬರವಣಿಗೆ ಸಾಧ್ಯ. ಓದಿಲ್ಲದೆ ಏನನ್ನೂ ಸೃಷ್ಟಿಸಲು ಸಾಧ್ಯವಿಲ್ಲ ಎಂದು ಸಾಹಿತಿ ಜಯಂತ್ ಕಾಯ್ಕಿಣಿ ಅಭಿಪ್ರಾಯಪಟ್ಟರು. 

- Advertisement -

ತುಮಕೂರು ವಿಶ್ವವಿದ್ಯಾನಿಲಯದ ಕುವೆಂಪು ಅಧ್ಯಯನ ಪೀಠ ಏ. 29 ಬುಧವಾರದಂದು ಆಯೋಜಿಸಿದ್ದ “ಸೃಜನಶೀಲ ಅಭಿವ್ಯಕ್ತಿ: ಬಿಂಬವೊAದು ಕನ್ನಡಿ ನೂರು” ಎಂಬ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ವಿದ್ಯೆಯನ್ನು ಕಲಿಯಲು ಆಸಕ್ತಿ ಮತ್ತು ಮುಕ್ತ ಮನಸ್ಸು ಪ್ರಮುಖ ಪಾತ್ರ ವಹಿಸುತ್ತವೆ. ಕಾರ್ಯಾಗಾರಗಳು ಮನಸ್ಸಿನ ಅಭಿರುಚಿಯನ್ನು ತಿದ್ದುವ ಕೆಲಸ ಮಾಡುತ್ತವೆ.ಬರವಣಿಗೆ ಎಂಬುದು ಬಾಲ್ಕನಿಯಲ್ಲಿ ನಿಂತು ನೋಡುವ ದೃಶ್ಯವಲ್ಲ. ಸೃಜನಶೀಲ ಬರಹಗಾರನಾಗಲು ಬರವಣಿಗೆಯು ಜೀವದ ಅವಿಭಾಜ್ಯ ಅಂಗವಾಗಬೇಕು. ಸಾಹಿತ್ಯ ಎನ್ನುವುದು ಕೇವಲ ಶೋಕಿಯಲ್ಲ, ಅದು ಒಂದು ಸಂವಾದ. ಭಾಷೆ ಎಂಬುದು ಸಾರ್ವಜನಿಕ ಆಸ್ತಿಯಾಗಿದ್ದು, ಅದನ್ನು ಬಳಸುವಾಗ ಮತ್ತು ಬರೆಯುವಾಗ ಬಹಳ ಎಚ್ಚರಿಕೆ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕಲಾವಿದೆ ವಾಣಿ ಸತೀಶ್ ಅವರು ದುಪ್ಪಳ್ಳಿ ಸೆಕ್ಸಿ ದುರಗ ಕಥೆಯನ್ನು ಏಕಾಭಿನಯದ ಮೂಲಕ ಪ್ರದರ್ಶಿಸಿದರು.

ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವರಾದ ಪ್ರೊ. ಮೋಹನ್ ಎಚ್. ಎಸ್, ಕಾರ್ಯಕ್ರಮದ ಸಂಯೋಜಕಿ ಪ್ರೊ. ಗೀತಾ ವಸಂತ, ಹಿರಿಯ ಪ್ರಾಧ್ಯಾಪಕರಾದ ಪ್ರೊ. ನಿತ್ಯಾನಂದ ಬಿ. ಶೆಟ್ಟಿ, ಡಾ. ನಾಗಭೂಷಣ್ ಬಗ್ಗನಡು, ನಟ ಹನುಮಂತೇಗೌಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಚಿರತೆ ಸೆರೆಗೆ ನಿರ್ಲಕ್ಷ್ಯ, ರೈತರ ಮೇಲೆ ಕೇಸ್‌ : ಅರಣ್ಯಾಧಿಕಾರಿಗಳ ಅಮಾನತಿಗೆ ಆಗ್ರಹ

ಚಿರತೆ ಸೆರೆಹಿಡಿಯುವಲ್ಲಿ ನಿರ್ಲಕ್ಷ್ಯ ತೋರಿದ ಹಾಗೂ ಗ್ರಾಮಸ್ಥರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ...

ಅಮಾನಿಕೆರೆಯಲ್ಲಿ ಜಲಕ್ರೀಡೆಯ ಹೊಸ ಅಲೆ: ಮಿನಿ ಒಲಿಂಪಿಕ್ಸ್‌ಗೆ ತುಮಕೂರು ಮಕ್ಕಳು ಸಜ್ಜು

ತುಮಕೂರು ನಗರದ ಅಮಾನಿಕೆರೆಯಲ್ಲಿ ಜಲಕ್ರೀಡೆಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತ ಮಹತ್ವದ...

ತುಮಕೂರು | ಸಮಾಜದ ಸಮಸ್ಯೆಗಳಿಗೆ ತಂತ್ರಜ್ಞಾನದಿಂದ ಪರಿಹಾರ ಕಂಡುಕೊಳ್ಳಿ : ಡಾ. ಅಕಿಹಿಕೊ ಕೆನ್ ಸುಗಿಯಾಮಾ

ತಂತ್ರಜ್ಞಾನವನ್ನು ಕಲಿಯುವುದಕ್ಕೆ ಮಾತ್ರ ಸೀಮಿತವಾಗದೆ, ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಹಾಗೂ...

ತುಮಕೂರು | ವೀಳ್ಯದೆಲೆ ಬಳ್ಳಿ’ ಆತ್ಮಕಥನ ಜನಾರ್ಪಣೆ

 ‘ಇಲ್ಲದ ಭಾರತ, ಉಳ್ಳವರ ಭಾರತ’ದ ಸೃಷ್ಟಿ ವೇಗ ಪಡೆದುಕೊಳ್ಳುತ್ತಿರುವ ಇಂದಿನ ದಿನಗಳಲ್ಲಿ,...