ತುಮಕೂರು | “ಸಂಭ್ರಮ-2026” : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ್

Date:

ತುಮಕೂರು ನಗರದ ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಿಂದ ಇದೇ ಏಪ್ರಿಲ್ 23 ಮತ್ತು 24 ರಂದು ಆಯೋಜಿಸಿರುವ ರಾಜ್ಯ ಮಟ್ಟದ ಮಾಧ್ಯಮ ಹಬ್ಬ ‘ಸಂಭ್ರಮ-2026’ ಪೋಸ್ಟರ್‌ನ್ನು ಸಾಹೇ ವಿಶ್ವವಿದ್ಯಾಲಯದ ಕುಲಾಧಿಪತಿಗಳು ಹಾಗೂ ರಾಜ್ಯ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಬಿಡುಗಡೆಗೊಳಿಸಿದರು. 

- Advertisement -

ಶ್ರೀ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರವು ನಿರಂತರವಾಗಿ ರಾಜ್ಯದ ಎಲ್ಲ ಮಾಧ್ಯಮ ವಿದ್ಯಾರ್ಥಿಗಳನ್ನು ಒಂದೆಡೆ ಸೇರಿಸಿ ಸ್ಪರ್ಧೆಗಳನ್ನು ಆಯೋಜಿಸುತ್ತಾ ಬಂದಿದೆ. ಸಾಲುಮರದ ತಿಮ್ಮಕ್ಕ ಅವರ ಸ್ಮರಣಾರ್ಥ ‘ಪರಿಸರ ಪತ್ರಿಕೋದ್ಯಮ’ ವಿಷಯ ಈ ಬಾರಿ ಸಂಭ್ರಮದ ಥೀಮ್ ಆಗಿದೆ. ಈ ಬಾರಿಯ ಸಂಭ್ರಮ ಕಾರ್ಯಕ್ರಮವನ್ನು ನಗರದ ಪೌರ ಕಾರ್ಮಿಕರಿಗೆ ಸಮರ್ಪಣೆ ಮಾಡುತ್ತಿರುವುದಕ್ಕೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿ, ಕಾರ್ಯಕ್ರಮವು ಯಶಸ್ವಿಯಾಗಲಿ ಎಂದು ಅ ಆಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...
1003104217

ಮಾಧ್ಯಮ ಹಬ್ಬದಲ್ಲಿ ಆಯೋಜಿಸಿರುವ  ರೇಡಿಯೊ ಜಾಕಿ, ಫೋಟೋಗ್ರಫಿ, ಪಿಟಿಸಿ, ನ್ಯೂಸ್ ರೀಡಿಂಗ್, ಮ್ಯಾಡ್ ಆ್ಯಡ್, ರೀಲ್ಸ್ ಮೇಕಿಂಗ್ ಸೇರಿ ಒಟ್ಟು 8 ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ರಾಜ್ಯದ ವಿವಿಧ ಪದವಿ ವಿಭಾಗದ ವಿದ್ಯಾರ್ಥಿಗಳು ಸ್ಪರ್ಧೆಗಳಲ್ಲಿ ಭಾಗವಹಿಸಬಹುದು. ಏ.24 ರಂದು ಹಳೆಯ ವಿದ್ಯಾರ್ಥಿಗಳ ಸಮಾಗಮ, ಸಂವಾದ ಕಾರ್ಯಕ್ರಮ ನಡೆಯಲಿದೆ. ರಾಜ್ಯದ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಳೆಯ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ.

ಇದೇ ಸಂದರ್ಭದಲ್ಲಿ ಸಾಹೇ ವಿಶ್ವವಿದ್ಯಾಲಯ ಕುಲಾಧಿಪತಿಯ ಸಲಹೆಗಾರರಾದ ಡಾ.ವಿವೇಕ್ ವೀರಯ್ಯ, ಶ್ರೀ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯದ ಡಾ. ಮಹಾಂತೇಶ್ ನಡಕಟ್ಟಿ, ಎಂಬಿಎ ಪ್ರಾಂಶುಪಾಲರಾದ ಡಾ.ಅಜಮತ್‌ವುಲ್ಲ, ಎಸ್ಟೇಟ್ ಅಧಿಕಾರಿ ಡಾ.ಶಿವರಾಜ್, ಎಸ್‌ಎಸ್‌ಸಿಎಂಎಸ್‌ನ ನಿರ್ದೇಶಕರಾದ ಡಾ.ಬಿ.ಟಿ. ಮುದ್ದೇಶ್, ವಿಭಾಗದ ಎಲ್ಲಾ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಪೋಸ್ಟರ್ ಬಿಡುಗಡೆ ವೇಳೆ ಭಾಗವಹಿಸಿದರು. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಮಾನವೀಯ ಮೌಲ್ಯವೇ ಶಿಕ್ಷಣದ ಬೇರು: ಶಾಸಕ ಬಿ. ಸುರೇಶ್ ಗೌಡ

 "ಅಂಕ ಗಳಿಸುವುದೇ ಶಿಕ್ಷಣದ ಗುರಿಯಲ್ಲ; ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಂಡು ಸಂಸ್ಕಾರವಂತರಾಗಿ ಬಾಳುವುದೇ...

ತುಮಕೂರು | ಅ.5ರಿಂದ ಮೂರು ದಿನಗಳ ಮಾಧ್ಯಮ ಕಾರ್ಯಾಗಾರ : ‘ರೇಡಿಯೋ ಬರವಣಿಗೆಯಿಂದ ಛಾಯಾಗ್ರಹಣದವರೆಗೆ’ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪಾಠ

 ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಮಾಧ್ಯಮ ಲೋಕದ ಪ್ರಾಯೋಗಿಕ ಅನುಭವ ಕಟ್ಟಿಕೊಡಲು ಶ್ರೀ ಸಿದ್ಧಾರ್ಥ...

ತುಮಕೂರು | ಜಂತರ್ ಮಂತರ್‌ನಲ್ಲಿ ಯುವಜನರ ಬಂಧನ: ಸಿಪಿಐ(ಎಂ) ತೀವ್ರ ಖಂಡನೆ

 ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ತಕ್ಷಣ ತೆಗೆದುಹಾಕಬೇಕೆಂದು...

ತುಮಕೂರಿನಲ್ಲಿ ಬರದ ಕರಿನೆರಳು: ಕೇಂದ್ರ ತಂಡದ ಮುಂದೆ ₹159 ಕೋಟಿ ನಷ್ಟದ ಲೆಕ್ಕ

ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಜಿಲ್ಲೆಯಲ್ಲಿ ಈವರೆಗೆ ಸುಮಾರು ₹159 ಕೋಟಿ...