ತುಮಕೂರು | ಭೀಮನಬೀಡು ಗ್ರಾಮಕ್ಕೆ ಪ್ರಥಮ ಪಿಎಚ್‌ಡಿ ಪದವಿ ಪಡೆದ ಸುರೇಶ

Date:

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ಗ್ರಾಮದ ಲಕ್ಷ್ಮಮ್ಮ ಮತ್ತು ನಾರಾಯಣ ಚಾರ್ ರವರ ಪುತ್ರ ಸುರೇಶ ಅವರಿಗೆ ತುಮಕೂರು ವಿಶ್ವವಿದ್ಯಾನಿಲಯ ಪಿಎಚ್‌ಡಿ ಪದವಿ ನೀಡಿದೆ. 

- Advertisement -

ತುಮಕೂರು ವಿಶ್ವವಿದ್ಯಾನಿಲಯ ದ ಡಾ.ಡಿ.ವಿ. ಗುಂಡಪ್ಪ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಹ ಪ್ರಾಧ್ಯಾಪಕ ಡಾ.ಪಿ.ಎಂ. ಗಂಗಾಧ ರಯ್ಯ ಮಾರ್ಗದರ್ಶನದಲ್ಲಿ ಮಂಡಿಸಿದ ‘ಅವ್ರಾಮ್ ನೋಮ್ – ಚಾಮ್ಸ್‌ಕಿ’ ಸಾರ್ವತ್ರಿಕ ಭಾಷಾ ಚಿಂತನೆಗಳ ಅಧ್ಯಯನ ಎಂಬ ಮಹಾ ಪ್ರಬಂಧಕ್ಕೆ ತುಮಕೂರು ವಿಶ್ವವಿದ್ಯಾನಿಲಯ ಡಾಕ್ಟರೆಟ್ ಪದವಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾವೈಕ್ಯತೆಯ ಹೆಜ್ಜೆನಾದ: ಕದ್ರಿ ದೇಗುಲದ ಯಕ್ಷಗಾನದಲ್ಲಿ ‘ಮಹಿಷಾಸುರ ಮರ್ದಿನಿ’ಯಾಗಿ...

ಕಲೆಗೆ ಯಾವುದೇ ಧರ್ಮ, ಜಾತಿಗಳ ಭೇದವಿಲ್ಲ ಎಂಬುದನ್ನು ಕರಾವಳಿಯ ಹೆಮ್ಮೆಯ ಸಾಂಪ್ರದಾಯಿಕ ಕಲೆ ಮತ್ತೊಮ್ಮೆ ಅತ್ಯಂತ ಸುಂದರವಾಗಿ ಸಾಬೀತುಪಡಿಸಿದೆ. ಮಂಗಳೂರಿನ ಐತಿಹಾಸಿಕ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವೇದಿಕೆಯಲ್ಲಿ ಮುಸ್ಲಿಂ ಮಹಿಳೆಯೊಬ್ಬರು 'ಮಹಿಷಾಸುರ...

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

 ಜೂನ್ 6ರಂದು ನಡೆದ ತುಮಕೂರು ವಿಶ್ವವಿದ್ಯಾನಿಲಯದ 19ನೇ ಘಟಿಕೋತ್ಸವದಲ್ಲಿ ಕುಲಪತಿ ಹಾಗೂ ಕುಲಸಚಿವರ ಸಮ್ಮುಖದಲ್ಲಿ ಸುರೇಶ ರವರು ಪಿ ಎಚ್ ಡಿ ಪದವಿಯನ್ನು ಸ್ವೀಕರಿಸಿದರು. 

ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಪೂರ್ಣಕಾಲಿಕ ಸಂಶೋಧನಾರ್ಥಿಯಾಗಿ, ಗುಂಡ್ಲುಪೇಟೆ ಸೂರ್ಯ ಅಕಾಡೆಮಿಯ ಸ್ಪರ್ಧಾರ್ಥಿಗಳಿಗೆ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸಿದ್ದಾರೆ. ಸುರೇಶ್ ರವರು ಪ್ರಸ್ತುತ ಸುರೇಶ ಹೊನ್ನಾವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ಎನ್‌ಎಸ್‌ ಎಸ್ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು ದಸರಾ: ವಿಐಪಿಗಳಿಗೆ ರಾಜಮರ್ಯಾದೆ, ಸಾಮಾನ್ಯರ ಮೇಲೆ ಪೊಲೀಸ್ ದರ್ಪ!

 ಅಧಿಕಾರಿಗಳ ಕುಟುಂಬಸ್ಥರಿಗೆ ವಿಶೇಷ ಆತಿಥ್ಯ, ಜನ ಸಾಮಾನ್ಯರು ನಿಂತುಕೊಂಡು ಕಾರ್ಯಕ್ರಮ ನೋಡಲು...

ತುಮಕೂರು | ಬಣ್ಣದ ಚಿತ್ತಾರದಲ್ಲಿ ಅರಳಿದ ಮಹಿಳೆಯರ ಸೃಜನಶೀಲತೆ ; ಮಹಿಳಾ ದಸರಾಗೆ ಡಾ.ಜಿ.ಪರಮೇಶ್ವರ್ ಚಾಲನೆ

 ಬಣ್ಣಬಣ್ಣದ ರಂಗೋಲಿ ಚಿತ್ತಾರ, ಕ್ರೀಡಾ ಸ್ಪರ್ಧೆಗಳ ಸಂಭ್ರಮ, ಮಹಿಳೆಯರ ಉತ್ಸಾಹದ ಪಾಲ್ಗೊಳ್ಳುವಿಕೆ....

ತುಮಕೂರು | ಕವಿಗಳು ಸಮಾಜವನ್ನು ತಿದ್ದುವ ಕೆಲಸ ಮಾಡಲಿ: ಮುಕುಂದರಾಜ್

 ಕವಿಗಳು ಸಮಾಜದ ನೋವು, ನಲಿವು, ಸಂಘರ್ಷ ಹಾಗೂ ಸಮಸ್ಯೆಗಳಿಗೆ ಧ್ವನಿಯಾಗುವ ಮೂಲಕ...

ತುಮಕೂರು | ಪತ್ರಿಕೋದ್ಯಮದಲ್ಲಿ ಸತ್ಯನಿಷ್ಠೆಯೇ ಅಡಿಪಾಯ: ಕಾವ್ಯ ಎನ್

 ಪತ್ರಿಕೋದ್ಯಮದಲ್ಲಿ ಯಶಸ್ಸು ಸಾಧಿಸಲು ಭಾಷೆಯ ಮೇಲಿನ ಹಿಡಿತ, ಪರಿಣಾಮಕಾರಿ ಬರವಣಿಗೆ ಹಾಗೂ...