ತುಮಕೂರು | ಬಯಲು ಸೀಮೆ ರಂಗಾಯಣ ಮಂಜೂರಿಗೆ ಉಗಮ ಶ್ರೀನಿವಾಸ್ ಒತ್ತಾಯ

Date:

ರಾಜ್ಯ ಸರ್ಕಾರ ಯಕ್ಷ ರಂಗಾಯಣವನ್ನು ಕರಾವಳಿ ರಂಗಾಯಣವನ್ನಾಗಿ ಬದಲಾಯಿಸಿದ್ದು ಸ್ವಾಗತಾರ್ಹ. ಹಾಗೆಯೇ ತುಮಕೂರಿಗೆ `ಬಯಲು ಸೀಮೆ ರಂಗಾಯಣ’ವನ್ನು ಮಂಜೂರು ಮಾಡಬೇಕೆಂದು ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಉಗಮ ಶ್ರೀನಿವಾಸ್ ತಿಳಿಸಿದ್ದಾರೆ.

- Advertisement -

ಈಗಾಗಲೇ ರಾಜ್ಯದಲ್ಲಿ ಶಿವಮೊಗ್ಗ, ಮೈಸೂರು, ಧಾರವಾಡ, ಕಲ್ಬುರ್ಗಿ, ಕಾರ್ಕಳ ಹಾಗೂ ದಾವಣಗೆರೆಯಲ್ಲಿ ರಂಗಾಯಣವಿದ್ದು ಬೆಂಗಳೂರಿನಲ್ಲಿ ಮತ್ತೊಂದು ರಂಗಾಯಣ ಸ್ಥಾಪಿಸಲು ಅವಕಾಶವಿದೆ. ಆದರೆ ಬೆಂಗಳೂರಿನಲ್ಲಿ ಈಗಾಗಲೇ ಕರ್ನಾಟಕ ನಾಟಕ ಅಕಾಡೆಮಿ, ರಾಷ್ಟ್ರೀಯ ನಾಟಕ ಶಾಲೆ ಇರುವುದರಿಂದ ಬೆಂಗಳೂರಿನ ಭವಿಷ್ಯದ ಉಪನಗರಿ ತುಮಕೂರಿನಲ್ಲಿ `ಬಯಲು ಸೀಮೆ ರಂಗಾಯಣ’ ಮಂಜೂರು ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಪ್ರಯೋಗಾತ್ಮಕ ರಂಗಭೂಮಿಗೆ ವಿಶೇಷ ಕೊಡುಗೆ ನೀಡಿರುವ ಹಾಗೂ ಪೌರಾಣಿಕ ರಂಗಭೂಮಿಯಲ್ಲಿ ತುಮಕೂರು ಮುಂಚೂಣಿಯಲ್ಲಿದೆ. ಜಾನಪದ, ಬುಡುಕಟ್ಟಿನ ಶ್ರೀಮಂತ ಸಂಸ್ಕೃತಿ ತುಮಕೂರಿನಲ್ಲಿದೆ. ಗುಬ್ಬಿ ವೀರಣ್ಣ, ಮಾಸ್ಟರ್ ಹಿರಣ್ಣಯ್ಯ ಮುಂತಾದ ರಂಗ ದಿಗ್ಗಜರಿಗೆ ಜನ್ಮ ಕೊಟ್ಟ ನಾಡು ತುಮಕೂರಾಗಿದೆ. ಅಲ್ಲದೇ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಶ್ರೀಮಂತ ರಂಗ ಇತಿಹಾಸವಿದೆ. ಈ ಹಿನ್ನೆಲೆಯಲ್ಲಿ ತುಮಕೂರಿಗೆ `ಬಯಲು ಸೀಮೆ ರಂಗಾಯಣ’ ಮಂಜೂರು ಮಾಡಬೇಕೆಂದು ಉಗಮ ಶ್ರೀನಿವಾಸ್ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಬರಗಾಲ ಕಾಮಗಾರಿ ಆರಂಭಕ್ಕೆ ಒತ್ತಾಯ: ಸೆ.28ರಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ರೈತಸಂಘ ಪ್ರತಿಭಟನೆ

ಬರಪೀಡಿತ ಪ್ರದೇಶಗಳನ್ನು ಘೋಷಿಸಿದ್ದರೂ ಸರ್ಕಾರ ಈವರೆಗೆ ಯಾವುದೇ ಬರಗಾಲ ಪರಿಹಾರ ಕಾಮಗಾರಿಗಳನ್ನು...

ತುಮಕೂರು | ಪಾರಂಪರಿಕ ಮೌಲ್ಯಗಳು ಜೀವನದ ಆದರ್ಶಗಳು : ಡಿ. ಕೃಷ್ಣ

 ಐತಿಹಾಸಿಕ ಸ್ಮಾರಕಗಳು ಹಾಗೂ ಪಾರಂಪರಿಕ ಮೌಲ್ಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿ-ಬೆಳೆಸುವ ಜವಾಬ್ದಾರಿ...

ತುಮಕೂರು | ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹೊಸ ಆಲೋಚನೆ, ಆವಿಷ್ಕಾರದ ಮನೋಭಾವ ಬೆಳೆಸಿಕೊಳ್ಳಲಿ : ಡಾ.ಜಿ. ಪರಮೇಶ್ವರ

 ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದು, ಎಂಜಿನಿಯರಿಂಗ್ ವಿದ್ಯಾರ್ಥಿಗಳು ನಿರಂತರ...

ಗುಬ್ಬಿ | ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ರದ್ದತಿಗೆ ರೈತಸಂಘ ಒತ್ತಾಯ

 ಹೇಮಾವತಿ ನದಿ ತುಮಕೂರು ಜಿಲ್ಲೆಯ ರೈತರ ಬದುಕಿನ ಆಧಾರವಾಗಿದ್ದು, ಅದರ ನೀರನ್ನು...