ತುಮಕೂರು | ಬೆಂಕಿ ಅವಘಡ; ವ್ಯಕ್ತಿ ಸಜೀವ ದಹನ

Date:

ಗುಜರಿ ವಸ್ತುಗಳನ್ನು ತುಂಬಿದ್ದ ಮಳಿಗೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ವ್ಯಕ್ತಿಯೋರ್ವ ಸಜೀವ ದಹನವಾಗಿರುವ ಘಟನೆ ತುಮಕೂರಿನ ಕ್ಯಾತಸಂದ್ರದಲ್ಲಿ ನಡೆದಿದೆ. ಶಾರ್ಟ್‌ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದಿರಬಹುದು ಎಂದು ಶಂಕಿಸಲಾಗಿದೆ.

- Advertisement -

ಮಳಿಗೆಯೊಳಗೆ ತುಂಬಿಟ್ಟಿದ್ದ ಹಳೆ ವಸ್ತುಗಳು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದಿದ್ದು, ಬೆಂಕಿ ನಂದಿಸಿದ್ದಾರೆ. ಆದರೆ, ಆ ವೇಳೆಗೆ ಮಳಿಗೆಯಲ್ಲಿದ್ದ ವ್ಯಕ್ತಿ ಜೀವಂತವಾಗಿ ಸುಟ್ಟುಹೋಗಿದ್ದರು ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತನ ಶರೀರವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...