ತುಮಕೂರು | ಜ.13ರಂದು ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕೃತಿ ಲೋಕಾರ್ಪಣೆ

Date:

ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಭವನ ಸಭಾಂಗಣದಲ್ಲಿ ಜನವರಿ 13ರ ಸಂಜೆ 4ಕ್ಕೆ ಯುವ ಕಥೆಗಾರ ಗೋವಿಂದರಾಜು ಎಂ ಕಲ್ಲೂರು ಅವರ ‘ನಕ್ಷತ್ರಕ್ಕಂಟಿದ ಮುಟ್ಟಿನ ನೆತ್ತರು’ ಕತಾಸಂಕಲನ ಲೋಕಾರ್ಪಣೆಗೊಳ್ಳಲಿದೆ.

- Advertisement -

ಕರ್ನಾಟಕ ಲೇಖಕಿಯರ ಸಂಘ, ಜಿಲ್ಲಾ ಶಾಖೆ ತುಮಕೂರು, ಪ್ರಗತಿಪರ ಸಂಘಟನೆಗಳು ತುಮಕೂರು ಹಾಗೂ ರೂಹು ಪುಸ್ತಕ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಕೃತಿ

ಈ ಸುದ್ದಿ ಓದಿದ್ದೀರಾ? ಮೈಸೂರು | ಸಾರ್ವಜನಿಕರ ಕುಂದು ಕೊರತೆ ವಿಚಾರಿಸಿ, ಕೂಡಲೇ ಪರಿಹರಿಸಬೇಕು: ಲೋಕಾಯುಕ್ತ

ಹಿರಿಯ ಲೇಖಕರು, ಕಾರ್ಮಿಕ ಇಲಾಖೆಯ ವಿಶ್ರಾಂತ ಅಧಿಕಾರಿಗಳೂ ಆದ ತುಂಬಾಡಿ ರಾಮಯ್ಯ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಹಿರಿಯ ಲೇಖಕ ಅಗ್ರಹಾರ ಕೃಷ್ಣಮೂರ್ತಿ ಪುಸ್ತಕ ಅನಾವರಣಗೊಳಿಸಲಿದ್ದಾರೆ. ನಿತ್ಯಾನಂದ ಬಿ ಶೆಟ್ಟಿ, ಡಾ ರವಿಕುಮಾರ್ ನೀಹ, ಕೇಶವಮಳಗಿ, ಮಲ್ಲಿಕಾ ಬಸವರಾಜು ಹಾಗೂ ಸಾಹಿತ್ಯಾಸಕ್ತರು ಭಾಗವಹಿಸಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...

ತುಮಕೂರು | ಸಚಿವ ಸೋಮಣ್ಣ ಭಾಷಣದ ವೇಳೆ ಚುನಾವಣಾ ಪ್ರಚಾರಕ್ಕೆ ಆಕ್ಷೇಪ; ಸಭೆಯಲ್ಲಿ ವಾಗ್ವಾದ

ತುಮಕೂರು ನಗರದ ಶ್ರೀ ಮುರುಘ ರಾಜೇಂದ್ರ ಸಭಾಂಗಣದಲ್ಲಿ ವೀರಶೈವ ಲಿಂಗಾಯತ  ಸಮಾಜದ...