ತುಮಕೂರು | ಸಿಎಂ ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ: ಗೃಹ ಸಚಿವ ಪರಮೇಶ್ವರ್

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಮನೆಗೆ ಬಂದಿದ್ದು ಸೌಜನ್ಯದ ಭೇಟಿ. ಅವರು ನಮ್ಮ ಮನೆಗೆ ಬಂದಾಗ ಊಟದ ಸಮಯ ಆಗಿತ್ತು. ಅವರು ನಾಟಿ ಕೋಳಿ ಇಷ್ಟಪಡ್ತಾರೆ. ಹಾಗಾಗಿ ನಾಟಿ ಕೋಳಿ ಸಾರು ಮಾಡಿಸಿದ್ದೆ. ಮಾಡಿಕೊಂಡು ಹೋದ್ರು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

- Advertisement -

ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮೈಸೂರಲ್ಲಿ ದಸರಾಗೆ ಹೋದಾಗ ಪರಮೇಶ್ವರ್ ಒಂದು ಊಟ ಹಾಕಿಸಿಲ್ಲ ಅಂತ ಸಿದ್ದರಾಮಯ್ಯ ಹೇಳಿದ್ರು. ಬೆಂಗಳೂರಿಗೆ ಬಂದಾಗ ಬನ್ನಿ ನಾಳೆ ಇಲ್ಲ ನಾಡಿದ್ದು ಅಂತ ಹೇಳಿದ್ದೆ. ಹಾಗಾದ್ರೆ ಫಿಕ್ಸ್ ಮಾಡಿ ಬರ್ತಿನಿ ಅಂತ ಹೇಳಿದ್ರು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸುಭದ್ರವಾಗಿದೆ. ಜನ 135 ಶಾಸಕರನ್ನ ಆರಿಸಿ ಕಳುಹಿಸಿದ್ದಾರೆ. ನಾವು ರಾಜ್ಯದ ಜನತೆಗೆ ಒಳ್ಳೆಯ ಆಡಳಿತ ಕೊಡ್ತಿದ್ದೇವೆ‌. ಪ್ರತಿಪಕ್ಷದವರು ಟೀಕೆ ಮಾಡ್ತಾರೆ ಮಾಡಲಿ. ಧನಾತ್ಮಕ ಟೀಕೆಗಳನ್ನ ಮಾಡಿ ಅಂತ ನಾನು ಅವರಲ್ಲಿ ಮನವಿ ಮಾಡ್ತಿನಿ” ಎಂದರು.

“ಬಿಜೆಪಿಗರು ಸಲಹೆ ಸೂಚನೆಗಳನ್ನ ಕೊಡಲಿ. ನಾವು ಅದನ್ನ ಸ್ವೀಕಾರ ಮಾಡ್ತಿವಿ. ಅದನ್ನ ಬಿಟ್ಟು ಸರ್ಕಾರ ಕೆಡುತ್ತಿವಿ, 20 ಜನ ಅಲ್ಲಿ ಹೋದ್ರು, 30 ಜನ ಇಲ್ಲೋದ್ರು ಅಂತ ಮಾತಾಡೋದ್ರಿಂದ ಪ್ರಯೋಜನ ಇಲ್ಲ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವಸ್ಥಾನ ಕಟ್ಟೆ ಮೇಲೆ ಕುಳಿತಿದ್ದಕ್ಕೆ ಹಲ್ಲೆ ಅರೋಪ: ಐವರ ವಿರುದ್ಧ ಪ್ರಕರಣ ದಾಖಲು

ಲಿಂಗಸುಗೂರು ತಾಲೂಕಿನ ಈಚನಾಳ ಗ್ರಾಮದಲ್ಲಿ ಗದ್ದೆಮ್ಮ ದೇವಸ್ಥಾನದ ಕಟ್ಟೆ ಮೇಲೆ ಕುಳಿತಿದ್ದ...

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...