ತುಮಕೂರು | ತಹಶೀಲ್ದಾರ್‌ ವಿರುದ್ಧ ಅಟ್ರಾಸಿಟಿ ದೂರು ನೀಡಿದ ರೈತ

Date:

ತುಮಕೂರು ತಾಲೂಕು ತಹಶೀಲ್ದಾರ್ ಸಿದ್ದೇಶ್ ಅವರನ್ನು ಒಳಗೊಂಡಂತೆ ಗೂಳೂರು ಹೋಬಳಿ ರಾಜಸ್ವ ನಿರೀಕ್ಷಕ ಕುಮಾರ್, ರಮೇಶ್ ಕುಮಾರ್ ಹಾಗೂ ಕೌತಮಾರನಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ಭವ್ಯ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ದೌರ್ಜನ್ಯ ಕಾಯಿದೆಯಡಿ ಆದಿ ದ್ರಾವಿಡ ಸಮುದಾಯಕ್ಕೆ ಸೇರಿದ ಯಲ್ಲಪ್ಪ ಎಂಬುವವರು ಪೊಲೀಸ್ ಉಪಾಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ.

- Advertisement -

ಅಧಿಕಾರಿಗಳ ಮೇಲೆ ಅಟ್ರಾಸಿಟಿ ಕೇಸ್ ದಾಖಲಿಸುವಂತೆ ಕೌತಮಾರನಹಳ್ಳಿ ರೈತ ಯಲ್ಲಪ್ಪ
ತುಮಕೂರು ಡಿವೈಎಸ್‌ಪಿಗೆ ನೀಡಿದ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಗೌರಿಪುರ ಸರ್ವೆ ನಂ.5ರಲ್ಲಿ ಸರ್ಕಾರವು 1988ರಲ್ಲಿ ತನ್ನ ಹೆಸರಿಗೆ ಸಾಗುವಳಿ ಪತ್ರ ನೀಡಿ 1.16 ಎಕರೆ ಭೂಮಿಯನ್ನು ಮಂಜೂರು ಮಾಡಿತ್ತು. ಇದೇ ಸರ್ವೆ ನಂಬರ್‌ನಲ್ಲಿ ಇತರೆ ಹಿಡುವಳಿದಾರರ ಹೆಸರು ಜಂಟಿ ಪಹಣಿಯಲ್ಲಿ ನಮೂದಾಗಿದ್ದು, ಈವರೆಗೂ ತನ್ನ ಜಮೀನು ದುರಸ್ತಿಯಾಗಿರುವುದಿಲ್ಲ. ಸರಿಪಡಿಸಿಕೊಂಡುವಂತೆ ಹಲವು ಬಾರಿ ಮನವಿ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳದೆ ಅಧಿಕಾರಿಗಳು ಅಲೆದಾಡುಸುತ್ತಿದ್ದಾರೆ. ಆದ್ದರಿಂದ ಆ ಅಧಿಕಾರಿಗಳ ವಿರುದ್ಧ ಪರಿಶಿಷ್ಟ ಜಾತಿ ದೌರ್ಜನ್ಯ ಕಾಯಿದೆಯಡಿ ದೂರು ಸಲ್ಲಿಸುತ್ತಿದ್ದೇನೆ” ಎಂದು ಪತ್ರದಲ್ಲಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ತುಮಕೂರು | ಕೇಂದ್ರ-ರಾಜ್ಯ ಸರ್ಕಾರಗಳ ವಿರುದ್ಧ ನ. 26ರಿಂದ 28ರವರೆಗೆ ಆಹೋರಾತ್ರಿ ಧರಣಿ

“ಅಧಿಕಾರಿಗಳು ಜಮೀನು ದುರಸ್ತಿ ಮಾಡಿಕೊಡುತ್ತಿಲ್ಲ. ಜಮೀನು ದುರಸ್ತಿಗಾಗಿ ವರ್ಷದಿಂದ ಅಲೆದಾಟ ನಡೆಸುತ್ತಿದ್ದೇನೆ. ಕೂಲಿ ಕೆಲಸ ಬಿಟ್ಟು ನಿತ್ಯ ಕಚೇರಿಗೆ ಅಲೆದರೂ ಕೆಲಸ ಮಾಡಿಕೊಡುತ್ತಿಲ್ಲ” ಎಂದು ರೈತ ಯಲ್ಲಪ್ಪ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...