ತುಮಕೂರು | ನವಿಲು ಬೇಟೆ; ಮೂರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

Date:

ನವಿಲು ಬೇಟೆಯಾಡಿ, ಅದರ ಮಾಂಸ ಸೇವಿಸುತ್ತಿದ್ದ ಒರಿಸ್ಸಾ ಮೂಲದ ಮೂವರನ್ನು ಅರಣ್ಯಾಧಿಕಾರಿಗಳು ತುಮಕೂರಿನ ಮಾರನಾಯಕನಪಾಳ್ಯದಲ್ಲಿ ಬಂಧಿಸಿದ್ದಾರೆ. ಬಿಟ್ಟಿಂಗ್ ನಾಯಕ್, ಬೈಷಾಕ್ ದಾವು, ದುಬಾ ಕಾಪತ್ ಬಂಧಿತರು.

- Advertisement -

ಆರೋಪಿಗಳು ಮಾರನಾಯಕನಪಾಳ್ಯದ ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ, ಇವರು ಮಾಂಸಕ್ಕಾಗಿ ನವಿಲು ಬೇಟೆಯಾಡುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದು, 1.5 ಕೆ.ಜಿ ನವಿಲಿನ ಹಸಿ ಮಾಂಸ, ನವಿಲಿನ ಎರಡು ಕಾಲುಗಳು, ಬೇಯಿಸಿದ ಮಾಂಸ ಹಾಗೂ ನವಿಲು ಹಿಡಿಯಲು ಬಳಸುತ್ತಿದ್ದ ಬಲೆ, ಉರುಳು, ಮಾಂಸ ಬೇಯಿಸಿದ್ದ ಪಾತ್ರೆಗಳನ್ನು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಬಂಧಿತರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ವಶಕ್ಕೆ ಪಡೆದ ಮಾಂಸವನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ತುಮಕೂರು | ರೈತರ ಸಂಕಷ್ಟಕ್ಕೆ ಸ್ಪಂದಿಸಿ : ವೈಜ್ಞಾನಿಕ ಬರ ಪರಿಹಾರಕ್ಕೆ ಆಗ್ರಹ

ಭೀಕರ ಬರಗಾಲದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದರೂ ಕೇಂದ್ರ ಮತ್ತು ರಾಜ್ಯ...

ತುಮಕೂರು | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ಪಡೆಯಬೇಕು ಹಾಗೂ ಇದುವರೆಗೆ...