ತುಮಕೂರು | ಪೌರ ಕಾರ್ಮಿಕರಿಗೆ ₹25 ಲಕ್ಷ ಠೇವಣಿ; ಪಾಲಿಕೆಗೆ ಹೈಕೋರ್ಟ್ ಸೂಚನೆ

Date:

ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿರುವ ತುಮಕೂರು ಮಹಾನಗರ ಪಾಲಿಕೆಗೆ ಹೈಕೋರ್ಟ್ ನಿರ್ದೇಶನ ನೀಡಿದ್ದು, ಪೌರ ಕಾರ್ಮಿಕರ ಹೆಸರಿನಲ್ಲಿ ₹25 ಲಕ್ಷ ಠೇವಣಿ ಇಡುವಂತೆ ಸೂಚಿಸಿದೆ.

- Advertisement -

ಪೌರಕಾರ್ಮಿಕರ ಕಾಯಂಗೆ ಸಂಬಂಧಿಸಿದಂತೆ ಕಾರ್ಮಿಕರ ನ್ಯಾಯಾಧೀಕರಣದ ಆದೇಶ, ಪ್ರಶ್ನಿಸಿ ತುಮಕೂರು ಮಹಾನಗರ ಪಾಲಿಕೆ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಕಾಯಂಗೊಳಿಸುವುದು, ಸಮಾನ ವೇತನ ಮತ್ತು ಇತರೆ ಸಮಾನ ಸೌಲಭ್ಯ ಕಲ್ಪಿಸುವಂತೆ ಪೌರಕಾರ್ಮಿಕರು ಕಾರ್ಮಿಕ ನ್ಯಾಯಾಧೀಕರಣದ ಮೊರೆ ಹೋಗಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಕರಣವು ಕಾರ್ಮಿಕರ ಪರ ತೀರ್ಪು ನೀಡಿ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ತುಮಕೂರು ಮಹಾನಗರ ಪಾಲಿಕೆ ಸಲ್ಲಿಸಿದ ಮೇಲ್ಮನವಿಯ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಪೌರಕಾರ್ಮಿಕರ ಹೆಸರಿನಲ್ಲಿ ಠೇವಣಿ ಇಡುವಂತೆ ಪಾಲಿಕೆಗೆ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್

ಜನವರಿ ಎರಡನೇ ವಾರದ ಒಳಗೆ ಠೇವಣಿ ಆಗದಿದ್ದರೆ ಮೇಲ್ಮನವಿ ವಜಾಗೊಳಿಸಲಾಗುವುದು ಎಂದು ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬಂಕಾಪುರ್ ಟೋಲ್ ಬಂದ್: ಎರಡನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, ಭರವಸೆ ನೀಡದಿದ್ದರೆ ಉಗ್ರ ಹೋರಾಟ

ಕಬ್ಬಿಗೆ ಬೆಂಬಲ‌ ಬೆಲೆ‌ ಘೋಷಿಸಲು ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕಬ್ಬು...

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...