ತುಮಕೂರು | ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಸೆರ್ಪಡೆ ಬಗ್ಗೆ ಸಚಿವ ರಾಜಣ್ಣ ಹೇಳಿದ್ದೇನು?

Date:

ಮಾಜಿ ಸಂಸದ ಎಸ್ ಪಿ ಮುದ್ದಹನುಮೇಗೌಡ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳಬೇಕೆಂದು ಅವರ ಬೆಂಬಲಿಗರು ನನ್ನ ಬಳಿ ಮತ್ತು ಡಾ. ಜಿ ಪರಮೇಶ್ವರ್ ಬಳಿಯೂ ಪ್ರಸ್ತಾಪಿಸಿದ್ದಾರೆ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಹೇಳಿಕೆ ನೀಡಿದ್ದಾರೆ.

- Advertisement -

ತುಮಕೂರು ನಗರದಲ್ಲಿ ಸೋಮವಾರ ಸುದ್ದಿಗಾರರ ಜತೆ ಮಾತನಾಡಿ, “ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರುವ ಬಗ್ಗೆಯೂ ಚರ್ಚೆ ನಡೆದಿರಬಹುದು, ನನಗೆ ಮಾಹಿತಿ ಇಲ್ಲ. ಆದರೆ ಡಿಸೆಂಬರ್‌ 6ರಂದು ಸಿದ್ಧಗಂಗಾ ಮಠದಲ್ಲಿ ವಿ ಸೋಮಣ್ಣ ದೊಡ್ಡ ಕಾರ್ಯಕ್ರಮ ಮಾಡುತ್ತಿದ್ದಾರೆ. ಆ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ನೀಡಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಜಾತಿ ಗಣತಿ | ಅಧಿವೇಶನದ ನಂತರ ವರದಿ ಬಿಡುಗಡೆ ಸಾಧ್ಯತೆ: ಸತೀಶ್ ಜಾರಕಿಹೊಳಿ

“ಲೋಕಸಭೆ ಚುನಾವಣೆಯಲ್ಲಿ ಸ್ಫರ್ಧಿಸಬೇಕೆಂದು ನಾನೂ ಆಸಕ್ತನಾಗಿದ್ದು, ಟಿಕೆಟ್ ಕೇಳಿದ್ದೇನೆ. ಕಾಂಗ್ರೆಸ್ ಎನ್ನುವುದು ಒಂದು ಮಹಾಸಾಗರ. ಅಲ್ಲಿಗೆ ಗಂಗಾನದಿಯ ನೀರು ಬರುತ್ತದೆ, ಕಾವೇರಿಯ ನೀರೂ ಸೇರುತ್ತದೆ. ಕಾಂಗ್ರೆಸ್ ಸಾಮೂಹಿಕ ನಾಯಕತ್ವದ ಪಾರ್ಟಿ, ಕೇಡರ್ ಬೇಸ್ ಪಾರ್ಟಿಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...