ತುರುವೇಕೆರೆ | ಸೂಳೇಕೆರೆ ಕೆರೆ ಕೋಡಿಯಲ್ಲಿ ಒಂದು ಕೋಟಿ ವೆಚ್ಚದ ಚೆಕ್ ಡ್ಯಾಂ ನಿರ್ಮಾಣ : ಶಾಸಕ ಎಂ.ಟಿ.ಕೃಷ್ಣಪ್ಪ

Date:

ತುರುವೇಕೆರೆ ತಾಲೂಕಿನ ಸೂಳೇಕೆರೆಯ ಕೆರೆ ಕೋಡಿ ಬಳಿ ನೀರನ್ನು ಸಂಗ್ರಹ ಮಾಡುವ ಸಲುವಾಗಿ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸರಣಿ ಚೆಕ್ ಡ್ಯಾಂ ಅನ್ನು ನಿರ್ಮಾಣ ಮಾಡಲಾಗುವುದು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. 

- Advertisement -

  ತಾಲೂಕಿನ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೂಳೇಕೆರೆ ಕೆರೆ ಕೋಡಿ ಬಳಿ ಸಣ್ಣ ನೀರಾವರಿ ಇಲಾಖಾ ವತಿಯಿಂದ ಸುಮಾರು ಒಂದು ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಸರಣಿ ಚೆಕ್ ಡ್ಯಾಂ ಮತ್ತು ತಡೆಗೋಡೆ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಅಂತರ್ಜಲವೃದ್ದಿಗೆ ಹಳ್ಳಗಳಿಗೆ ಚೆಕ್ ಡ್ಯಾಮ್‌ಗಳ ನಿರ್ಮಾಣ ಮಾಡುವ ಅವಶ್ಯಕತೆ ಇದೆ. ಈ ಭಾಗದಲ್ಲಿ ಸಾಕಷ್ಟು ಕೆಲಸಗಳಾಗಿವೆ. ಹೇಮಾವತಿ ಇಲಾಖೆಯಿಂದಲೂ ತಡೆಗೋಡೆ, ಹಳ್ಳಕ್ಕೆ ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಕಾಮಗಾರಿಗಳನ್ನು ಸಹಾ ಕೈಗೆತ್ತಿಕೊಳ್ಳಲಾಗುವುದು. ಉತ್ತಮ ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡುವಂತೆ ಇಂಜಿನಿಯರ್ ಗಳಿಗೆ ಮತ್ತು ಗುತ್ತಿಗೆದಾರರಿಗೆ ಶಾಸಕ ಎಂ.ಟಿ.ಕೃಷ್ಣಪ್ಪ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

 ಇದೇ ಸಂದರ್ಭದಲ್ಲಿ ಕೊಡಗಿಹಳ್ಳಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಿರಣ್‌ಕುಮಾರ್ ಸದಸ್ಯ ದೇವರಾಜು, ಮುಖಂಡರಾದ ಆಬಲಕಟ್ಟೆ ರಾಮಣ್ಣ, ಕೊಟ್ಟೂರನಕೊಟ್ಟಿಗೆ ಮಂಜಣ್ಣ, ಹುಚ್ಚಯ್ಯ, ಸಿದ್ದಲಿಂಗಯ್ಯ, ನಾಗೇಶ್, ಜವರಪ್ಪ, ಕಾರ್ತಿಕ್, ಎಇಇ ದೊಡ್ಡಯ್ಯ ಎ.ಇ.ಮಧುಸೂಧನ್, ನರಸಿಂಹಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಇದ್ದರು. 

ವರದಿ- ಎಸ್. ನಾಗಭೂಷಣ್

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಣಿಗಲ್ | ಸಕಾಲಕ್ಕೆ ನಡೆಯದ ದಲಿತರ ಕುಂದುಕೊರತೆ ಸಭೆ: ಅಧಿಕಾರಿಗಳ ವಿರುದ್ಧ ಮುಖಂಡರ ಆಕ್ರೋಶ

ಕುಣಿಗಲ್ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಪರಿಶಿಷ್ಟ ಜಾತಿ ಮತ್ತು...

ಗುಬ್ಬಿ | ಸ್ವಚ್ಚತೆ ನಮ್ಮ ಆಂತರಿಕ ಪ್ರತಿಬಿಂಬ : ಪಿಡಿಒ ಶೇಖರ್

 ಗಾಂಧೀಜಿ ಅವರ ಸ್ವಚ್ಛ ಭಾರತ್ ಕನಸು ನಮ್ಮ ಪರಿಸರ ಮಾಲಿನ್ಯ ನಿಯಂತ್ರಣದ...

ಕಲಬುರಗಿ | ಎಸ್‌ಐಆರ್ ವಿರೋಧಿಸಿ ಧರಣಿ; ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ನಿಲ್ಲಿಸುವುದು, ಪಟ್ಟಿಯಿಂದ...

ಗದಗ | ಸಾರಿಗೆ ಬಸ್ ಟಾಯರ್ ಸ್ಪೋಟ ಪರಿಣಾಮ ಕಂಡಕ್ಟರ್ ಕಾಲಿಗೆ ಗಾಯ

ಲಕ್ಷ್ಮೇಶ್ವರ ಮಾರ್ಗದಲ್ಲಿ ಸಂಚರಿಸುತ್ತಿದ್ದ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ (ಸಂಖ್ಯೆ:...