ತುರುವೇಕೆರೆ | ಕೊಡಗೀಹಳ್ಳಿ ಪಿಎಸಿಎಸ್ ಅಧ್ಯಕ್ಷರಾಗಿ ಎಂ.ಸಿದ್ದಲಿಂಗಪ್ಪ ಅವಿರೋಧ ಆಯ್ಕೆ

Date:

ತುರುವೇಕೆರೆ ತಾಲೂಕಿನ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕೊಡಗಿಹಳ್ಳಿಯ ಎಂ.ಸಿದ್ದಲಿಂಗಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 

- Advertisement -

  13 ಸದಸ್ಯ ಬಲ ಹೊಂದಿರುವ ಕೊಡಗಿಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಕೆ.ಬಿ. ದೇವರಾಜು  ನೀಡಿದ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು. ಸೋಮವಾರ ನಡೆದ ಚುನಾವಣೆಗೆ ಎಂ.ಸಿದ್ದಲಿಂಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಅಭಿವೃದ್ದಿ ಇಲಾಖೆ ಅಧಿಕಾರಿ ಡಿ.ಹೆಚ್.ಶ್ರೀನಿವಾಸ್  ನೂತನ ಅಧ್ಯಕ್ಷರಾಗಿ ಎಂ.ಸಿದ್ದಲಿಂಗಪ್ಪ  ಆಯ್ಕೆಯಾಗಿದ್ದಾರೆಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

 ನೂತನ ಅಧ್ಯಕ್ಷರ ಆಯ್ಕೆಯಾಗುತ್ತಿದ್ದಂತೆ ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.  

 ಇದೇ ಸಂಧರ್ಭದಲ್ಲಿ ಉಪಾಧ್ಯಕ್ಷರಾದ ಎಸ್.ಪಿ.ವೆಂಕಟೇಶ್, ನಿರ್ದೇಶಕರಾದ ಪುಟ್ಟಸ್ವಾಮಿಗೌಡ, ಪಾಂಡುರಂಗಯ್ಯ, ಕೆಂಪಮ್ಮ, ದಿನೇಶ್‌ಬಾಬು, ಕೆ.ಸಿ.ಸಿದ್ದಯ್ಯ, ರಂಗಯ್ಯ, ಚಿಕ್ಕಹನುಮಯ್ಯ, ಟಿ.ಆರ್. ಜಯಲಕ್ಷಿ ಎಸ್.ಹರ್ಷ, ಮುಖ್ಯ ಕಾರ್ಯನಿರ್ಹಣಾಧಿಕಾರಿ ಬಿ.ಎನ್.ಮಹೇಶ್ವರ್, ಪಟ್ಟಣ ಪಂಚಾಯಿತಿ ಸದಸ್ಯರಾದ ಯಜಮಾನ್ ಮಹೇಶ್, ರುದ್ರೇಶ್, ಟಿಎಪಿಸಿಎಂಎಸ್‌ನ ಕಾರ್ಯದರ್ಶಿ ಲೋಕೇಶ್ ಮುಖಂಡರಾದ ಚಂದ್ರಶೇಖರ್, ನಾಗರಾಜು, ಕೈಲಾಶ್, ಸಾಗರ್ ಯಾದವ್, ಪ್ರಸನ್ನಕುಮಾರ್, ಮಂಜಣ್ಣ, ಜಯಗಿರಿ ಸುಂದರ್ ಜಯರಾಮ್ ಸೇರಿದಂತೆ ಅನೇಕ ಮುಖಂಡರು ಅಭಿನಂದಿಸಿದರು.

ವರದಿ – ನಾಗಭೂಷಣ್ ತುರುವೇಕೆರೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ರಾಯಚೂರು | ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ 8 ಸೇತುವೆಗಳ ಕಾಮಗಾರಿ ತಕ್ಷಣ ಆರಂಭಿಸಲು ಒತ್ತಾಯ

ದೇವದುರ್ಗ ತಾಲ್ಲೂಕಿನ ಮನಗೂಳಿ–ಬಿಚ್ಚಾಲಿ–61 ರಾಜ್ಯ ಹೆದ್ದಾರಿಯ ಹೊನ್ನಕುಣಿ ಕ್ರಾಸ್‌ನಿಂದ ಸಿರಿವಾರದವರೆಗೆ ನಿರ್ಮಿಸಬೇಕಿರುವ...

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...