ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕರು ದುರ್ಮರಣ

Date:

ಸ್ನೇಹಿತರ ಜೊತೆಗೆ ತಲಕಾಡಿಗೆ ತೆರಳಿದ್ದಂತ ಇಬ್ಬರು ಬಾಲಕರು ಕಾವೇರಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಲಕಾಡಿಗೆ ಬೆಂಗಳೂರಿನಿಂದ ಸ್ನೇಹಿತರ ಮಕ್ಕಳೊಂದಿಗೆ ಲೋಹಿತ್(13) ಮತ್ತು ಯತೀಶ್ (15) ತೆರಳಿದ್ದರು. ಕಾವೇರಿ ನದಿ ನೀರಿನಲ್ಲಿ ಆಟವಾಡುವಾಗ ನದಿಯಲ್ಲಿ ಮುಳುಗಿ ಇಬ್ಬರೂ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಬೆಂಗಳೂರಿನ ನಂದಿನಿ ಲೇಔಟ್ ನಿವಾಸಿ ರವಿಗೌಡ ಎಂಬುವರ ಪುತ್ರರಾಗಿದ್ದರು. ತಲಕಾಡಿಗೆ ಪ್ರವಾಸಕ್ಕೆಂದು ಸ್ನೇಹಿತರ ಜೊತೆ ತೆರಳಿದ್ದರು. ಕಾವೇರಿ ನಿಸರ್ಗಧಾಮದ ಬಳಿಯ ನದಿಯಲ್ಲಿ ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಮೃತ ಬಾಲಕರ ದೇಹವನ್ನು ಕಾವೇರಿ ನದಿ ನೀರಿನಿಂದ ಹೊರಕ್ಕೆ ತೆಗೆದಿದ್ದಾರೆ. ಈ ಸಂಬಂಧ ತಲಕಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | 24 ಮಂದಿ ಕೈದಿಗಳ ಬಿಡುಗಡೆ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...