ತುಮಕೂರಿನಲ್ಲಿ ಹೃದಯಾಘಾತಕ್ಕೆ ಇಬ್ಬರು ಬಲಿ

Date:

ತುಮಕೂರು ನಗರದ  ಹನುಮಂತಪುರದ ನಿವಾಸಿಗಳಾದ ಜಯಂತ್ (31) ಹಾಗೂ ಶ್ರೀಧರ್ (52) ಎಂಬುವರು ಹೃದಯಾಘಾತಕ್ಕೆ ಬಲಿಯಾದ್ದಾರೆ.

- Advertisement -

ಜಯಂತ್, ನಿನ್ನೆ ರಾತ್ರಿ ಮನೆಯಲ್ಲಿ ಮಲಗಿದ್ದಾಗಲೇ ಎದೆ ನೋವಿನಿಂದ ಒದ್ದಾಡಿದ್ದಾರೆ. ತಕ್ಷಣವೇ ಕುಟುಂಬಸ್ಥರು ತುಮಕೂರು ನಗರದ ಖಾಸಗಿ  ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟೊತ್ತಿಗಾಗಲೇ ಜಯಂತ್‌ನ ಪ್ರಾಣ ಪಕ್ಷಿ ಹಾರಿ ಹೋಗಿದೆ. ಇನ್ನು ಶ್ರೀಧರ್, ನಿನ್ನೆ ಬೆಳಗ್ಗೆ ಟೀ ಕುಡಿದು ನಂತರ ಚಿಕನ್ ತಂದು ಮನೆಗೆ ತಂದುಕೊಟ್ಟಿದ್ದಾರೆ. ಮನೆಗೆ ಬಂದ ಶ್ರೀಧರ್‌ಗೆ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಪರೀಕ್ಷೆ ನಡೆಸಿದ ವೈದ್ಯರು ಶ್ರೀಧರ್‌ನ ಜೀವ ಹೋಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...