ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

Date:

Advertisements

ಶಿರಸಿ ಕಸ್ತೂರ ಬಾ ನಗರ ಪ್ರದೇಶದ ಎಂಟನೇ ತರಗತಿಯ ಓರ್ವ ವಿದ್ಯಾರ್ಥಿನಿ ಹಾಗೂ ಆರನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಮನೆಗೆ ʼಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇವೆʼ ಎಂದು ಹೇಳಿ ಹೊರಟ ಬಳಿಕ ಮನೆಗೆ ವಾಪಸ್ ಬಾರದೆ ಕಾಣೆಯಾಗಿದ್ದಾರೆ.

ಈ ಕುರಿತು ಮಾಹಿತಿ ಬಂದ ಕೂಡಲೇ ಮಾರ್ಕೆಟ್ ಪೊಲೀಸ್ ಠಾಣೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಡಿವೈಎಸ್‌ಪಿ ಗೀತಾ ಪಾಟೀಲ್ ಅವರ ಮಾರ್ಗದರ್ಶನದಲ್ಲಿ, ಸಿಪಿಐ ಶಶಿಕಾಂತ್ ವರ್ಮಾ ನೇತೃತ್ವದಲ್ಲಿ ಪಿಎಸ್‌ಐ ರತ್ನಾಕುರಿ ಹಾಗೂ ಪೊಲೀಸ್ ಸಿಬ್ಬಂದಿಗಳು ಬಾಲಕಿಯರ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಲ್ಹಾರ | ಬಾಧಿತ ಗ್ರಾಮಗಳ ಬೇಡಿಕೆ ಈಡೇರಿಸುವಂತೆ ಕರವೇ ಆಗ್ರಹ

Advertisements

ಕಾಣೆಯಾಗಿರುವ ಬಾಲಕಿಯರ ಸುದ್ದಿ ಹಾಗೂ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೇಗವಾಗಿ ವೈರಲ್ ಆಗುತ್ತಿದ್ದು, ಜನರು ಆತಂಕ ವ್ಯಕ್ತಪಡಿಸಿದ್ದಾರೆ. ಬಾಲಕಿಯರು ಶೀಘ್ರದಲ್ಲೇ ಸುರಕ್ಷಿತವಾಗಿ ಮನೆಗೆ ಮರಳಲೆಂದು ಎಲ್ಲರೂ ಹಾರೈಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

ಮಂಡ್ಯ | ಹಿಂದುಳಿದ ಸಮುದಾಯದವರ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ಡಾ.ಕುಮಾರ

ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್...

ಚಿಂತಾಮಣಿ | ವಿಶೇಷಚೇತನರಿಗೆ ಶೇ.5ರಷ್ಟೂ ಮೀಸಲಾಗದ ಅನುದಾನ; ಎಲ್ಲಿಯೂ ಕಾಣದ ರ್‍ಯಾಂಪ್‌ ವ್ಯವಸ್ಥೆ

ವಿಶೇಷಚೇತನರಿಗೆ ಅನುಕಂಪ ಬೇಡ. ಅವರಿಗೆ ಅವಕಾಶಗಳನ್ನು ರೂಪಿಸಿ ಎನ್ನುವುದು ಕೇವಲ ಬಾಯಿ...

Download Eedina App Android / iOS

X