ಧಾರವಾಡ | ಕಲ್ಲು ಕ್ವಾರಿಯ ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

Date:

ಮೊಬೈಲ್‌ನಲ್ಲಿ ರೀಲ್ಸ್‌ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ತುಂಬಿದ್ದ ಕಲ್ಲು ಕ್ವಾರಿಗೆ ಬಿದ್ದು, ಸಾವನ್ನಪ್ಪಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

- Advertisement -

ಮೃತ ವಿದ್ಯಾರ್ಥಿಗಳನ್ನು 10ನೇ ಓದುತ್ತಿದ್ದ ಮಾಳಮಡ್ಡಿ ನಿವಾಸಿ ಶ್ರೇಯಸ್ ನವಲೆ (16) ಮತ್ತು ಸಪ್ತಾಪುರದ ದ್ರುವ ದಾಸರ್ (16) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಸೋಮವಾರ, ಈ ಇಬ್ಬರೂ ಸೇರಿದಂತೆ ಆರು ವಿದ್ಯಾರ್ಥಿಗಳು ಸ್ನೇಹಿತರ ಮೆನೆಗೆ ಹೋಗುವುದಾಗಿ ಹೇಳಿ ಹೊರ ಹೋಗಿದ್ದರು. ಈ ವೇಳೆ, ಆರೂ ಮಂದಿ ಮನ್ಸೂರ್ ರಸ್ತೆಯಲ್ಲಿದ್ದ ಕಲ್ಲು ಕ್ವಾರಿಗೆ ತೆರಳಿದ್ದಾರೆ. ಕ್ವಾರಿಯ ರೀಲ್ಸ್‌ ಮಾಡುವಾಗ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಮೃತ ಶ್ರೇಯಸ್ ಮತ್ತು ದ್ರುವ ನೀರಿನಲ್ಲಿ ನಿಂತು ರೀಲ್ಸ್‌ ಮಾಡುತ್ತಿದ್ದರು. ಈ ವೇಳೆ, ಆಳದ ಜಾಗಕ್ಕೆ ಕಾಲಿಟ್ಟಿದ್ದು, ನೀರಿನಲ್ಲಿ ಮುಳುಗಿದ್ದಾರೆ ಎಂದು ಹೇಳಲಾಗಿದೆ. ಉಳಿದ ನಾಲ್ವರು ವಿದ್ಯಾರ್ಥಿಗಳು ಪೊಲೀಸ್‌ ಠಾಣೆಗೆ ಧಾವಿಸಿ, ಘಟನೆಯ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ. ಶ್ರೇಯಸ್‌ನ ಮೃತದೇಹವನ್ನು ಸೋಮವಾರ ಸಂಜೆ ಹೊರತೆಗೆಯಲಾಗಿತ್ತು. ದ್ರುವನ ಮೃತದೇಹ ಸಿಕ್ಕಿರಲಿಲ್ಲ. ಆತನ ಮೃಹದೇಹ ಮಂಗಳವಾರ ಸಿಕ್ಕಿದೆ. ಬಾಲಕರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...