ಉಡುಪಿ | ಮನೆಯಲ್ಲಿ ಎಸಿ ಸ್ಫೋಟ; ಬಾರ್ ಮಾಲೀಕ ಸಾವು, ಪತ್ನಿಗೆ ಗಂಭೀರ ಗಾಯ

Date:

ಉಡುಪಿ ನಗರದ ಬಾರ್‌ವೊಂದರ ಮಾಲೀಕರ ಮನೆಯಲ್ಲಿ ಎಸಿ ಸ್ಫೋಟದಿಂದ ಉಂಟಾದ ಅಗ್ನಿ ಅವಘಡದಲ್ಲಿ ಬಾರ್ ಮಾಲೀಕ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಮನೆಯ ಬೆಡ್‌ರೂಮ್‌ನ ಎಸಿ ಬ್ಲಾಸ್ಟ್ ಆದ ಪರಿಣಾಮ ಗಂಭೀರ ಗಾಯಗೊಂಡಿದ್ದ ಶೆಟ್ಟಿ ಬಾರ್ ಅಂಡ್‌ ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ(52) ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರಮಾನಂದ ಅವರ ಪತ್ನಿ ಅಶ್ವಿನಿ ಅವರೂ ಕೂಡ ಗಂಭೀರವಾಗಿ ಗಾಯಗೊಂಡಿದ್ದು, ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಯಾದಗಿರಿ | ಕಾಕಲವಾರ ಗ್ರಾಮದಲ್ಲಿ ವಾಂತಿ ಭೇದಿ ಪ್ರಕರಣ; ಪಿಡಿಒ ಅಮಾನತು

ಅಗ್ನಿ ಅವಘಡದಲ್ಲಿ ಮನೆಯು ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಯ ಮಹಡಿಯಲ್ಲಿದ್ದ ಮಕ್ಕಳಿಬ್ಬರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ರಕ್ಷಣಾ ಕಾರ್ಯ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...