ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

Date:

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸಿದ್ದಾರೆ. ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಮಾರ್ಚ್ 26ರಂದು ರಾತ್ರಿ 11:30ರ ಸುಮಾರಿಗೆ ಜಯಪ್ರಕಾಶ್ ಹೆಗ್ಡೆ ಶಿರ್ವ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಸಾರ್ವಜನಿಕರೊಂದಿಗೆ ಸಭೆ ನಡೆಸಿ ಹೋಗಿರುವುದಾಗಿ ಕಾಪು ಪ್ರೈಯಿಂಗ್ ಸ್ಕಾಡ್ ಟೀಮ್‌ಗೆ ಮಾಹಿತಿ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಾಹಿತಿ ಆದರಿಸಿ ತಂಡ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ದೇವಸ್ಥಾನದ ಆಡಳಿತ ಮಂಡಳಿಯವರು ತಡರಾತ್ರಿಯವರೆಗೆ ಕಾರ್ಯಕ್ರಮ ನಡೆಸಿರುವುದು ಮತ್ತು ಈ ಧಾರ್ಮಿಕ ಸ್ಥಳದಲ್ಲಿ ಆಡಳಿತ ಮಂಡಳಿಯವರು ಜಯಪ್ರಕಾಶ್ ಹೆಗ್ಡೆ ಜೊತೆಗೂಡಿ ಚುನಾವಣಾ ಕಾರ್ಯಕ್ರಮ ನಡೆಸಿ ಸಾರ್ವಜನಿಕರಿಗೆ ಪ್ರಭಾವ ಬೀರಿರುವುದು ಕಂಡುಬಂದಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಹುಬ್ಬಳ್ಳಿ ಜನ್ಮಭೂಮಿ, ಬೆಳಗಾವಿ ಕರ್ಮಭೂಮಿ; ‌ನನ್ನ ಪ್ರಶ್ನಿಸುವ ನೈತಿಕತೆ ಕಾಂಗ್ರೆಸ್ಸಿಗಿಲ್ಲ: ಜಗದೀಶ್‌ ಶೆಟ್ಟರ್

ಘಟನೆಗೆ ಸಂಬಂಧಿಸಿದಂತೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...