ಉಡುಪಿ | ಮಗನನ್ನು ಹುಡುಕುತ್ತಾ ಉಡುಪಿಗೆ ಬಂದ ವೃದ್ಧೆ, ಒಂದು ವರ್ಷದಿಂದ ಮಗ ನಾಪತ್ತೆ !

Date:

ಉಡುಪಿಯ ಕೃಷ್ಣ ಮಠದ‌ ರಥಬೀದಿಯಲ್ಲಿ ಅಸಹಾಯಕ ಸ್ಥಿತಿಯಲ್ಲಿದ್ದ, ವೃದ್ಧೆ ಮತ್ತು ಇರ್ವರು ಅಪ್ರಾಪ್ತ ಮಕ್ಕಳನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು ರಕ್ಷಿಸಿದ್ದಾರೆ. ಕಾರ್ಯಚರಣೆಯಲ್ಲಿ ಹೊಸಬದುಕು ಆಶ್ರಮದ ವಿನಾಯಚಂದ್ರ, ರಾಜಶ್ರೀ, ಮತ್ತು ಮಕ್ಕಳ ರಕ್ಷಣಾ ಘಟಕದ ಪ್ರಕಾಶ ನಾಯ್ಕ್, ಅಂಬಿಕಾ ಭಾಗಿಯಾಗಿದ್ದರು.

- Advertisement -

ಒಳಕಾಡುವರು ವೃದ್ಧೆಗೆ ಹೊಸಬದುಕು ಆಶ್ರಮದಲ್ಲಿ ಪುರ್ನವಸತಿ ಕಲ್ಪಿಸಿದ್ದು, ಹಾಗೆಯೇ ಮಕ್ಕಳನ್ನು ಮಕ್ಕಳ ರಕ್ಷಣಾ ಘಟಕಕ್ಕೆ ಹಸ್ತಾಂತರಿಸಿ ಸುರಕ್ಷಿತಗೊಳಿಸಿದ್ದಾರೆ. ರಕ್ಷಿಸಲ್ಪಟ್ಟವರು ಅಜ್ಜಿ ಮೊಮ್ಮಕ್ಕಳಾಗಿದ್ದು, ಬಾಗಲಕೋಟೆ ಮೂಲದ ಪಕೀರವ್ವ (75 ವ), ಹನುಮಂತ (10 ವ) ಪ್ರೇಮ (16 ವ) ಎಂದು ತಿಳಿದುಬಂದಿದೆ.‌ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಆದೇಶದ ಅನುಸಾರ, ಬಾಲಕಿಗೆ ನಿಟ್ಟೂರು ಬಾಲಕೀಯರ ಬಾಲ ಭವನದಲ್ಲಿ ಹಾಗೂ ಬಾಲಕನನ್ನು ದೊಡ್ಡಣಗುಡ್ಡೆಯ ಬಾಲಕರ ಬಾಲ ಭವನದಲ್ಲಿ ತುರ್ತು ಆಶ್ರಯ ನೀಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ರಥಬೀದಿ ರಾಘವೇಂದ್ರ ಮಠದ ಬಳಿ, ಅಜ್ಜಿ ಇಬ್ಬರು ಮೊಮ್ಮಕ್ಕಳೊಂದಿಗೆ ಅಳುತ್ತಿದ್ದರು. ಮಾಹಿತಿ ತಿಳಿದ ಒಳಕಾಡು ಅವರು ಸ್ಥಳಕ್ಕೆ ಬಂದು ವಿಚಾರಿಸಿದಾಗ, ವೃದ್ಧೆ ಮೊಮ್ಮಕ್ಕಳ‌ ತಂದೆಯು ಕಳೆದೊಂದು ವರ್ಷದಿಂದ ಮನೆಗೆ ಬಾರದೆ ಕಾಣೆಯಾಗಿದ್ದು, ಮಗನಿಗೆ ಹಡುಕಾಟ ನಡೆಸಲು ಉಡುಪಿಗೆ ಬಂದಿರುವುದಾಗಿ ವೃದ್ಧೆ ಹೇಳಿಕೊಂಡಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...