ಕೋಮು ದ್ವೇಷದ ಪೋಸ್ಟ್; ಉಡುಪಿಯಲ್ಲಿ ಇಬ್ಬರ ಬಂಧನ

Date:

ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದಿಸುವ ಪೋಸ್ಟ್‌ಅನ್ನು ಹಂಚಿಕೊಂಡ ಆರೋಪದ ಮೇಲೆ ಇಬ್ಬರನ್ನು ಉಡುಪಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.

- Advertisement -

ಬಂಧಿತ ಆರೋಪಿಗಳನ್ನು ಬ್ರಹ್ಮಾವರದ ವಾರಂಬಳ್ಳಿ ನಿವಾಸಿ, ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್ ಸಂತೋಷ್ ಕುಮಾರ್ ಶೆಟ್ಟಿ (56) ಮತ್ತು ಕಲ್ಪತರು ಇಂಡಸ್ಟ್ರೀಸ್ ಮಾಲೀಕ, ಕೋಟೇಶ್ವರ ನಿವಾಸಿ ಕೆ ನಾಗರಾಜ್ (62) ಎಂದು ಹೆಸರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಈ ಇಬ್ಬರೂ ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಕೋಮು ದ್ವೇಷ ಪ್ರಚೋದಿಸುವ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಪೋಸ್ಟ್ ಹಂಚಿಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಆರೋಪಿಗಳ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 196 (1) ಮತ್ತು 353 (2) ಸೇರಿದಂತೆ ಇತರ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.‌ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ : ಸಚಿವ ಶಿವರಾಜ ತಂಗಡಗಿ

ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು...

ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ...

ಚಿಕ್ಕಮಗಳೂರು | ಜ್ಞಾನೇಶ್ ಕುಮಾರ್ ವಜಾಗೊಳಿಸಿ-SIR ರದ್ದುಗೊಳಿಸಿ; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ SIR ವಿರೋಧಿ ಒಕ್ಕೂಟ ಮುಖಂಡರಾದ ಕೆ. ಎಲ್...

ಯಾದಗಿರಿ | ಪೌಷ್ಟಿಕ ಆಹಾರದಿಂದ ಮಕ್ಕಳ ಆರೋಗ್ಯಕರ ಬೆಳವಣಿಗೆ: ಮಹಾದೇವಮ್ಮ ಕುರ್ಕುಂದಿ

ಮಕ್ಕಳ ಆರೋಗ್ಯಕರ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಮತ್ತು ಸಮತೋಲಿತ...