ಉಡುಪಿ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ಜುಲೈ 15ರ ವರೆಗೆ ವಾಹನ ಸಂಚಾರ ನಿಷೇಧ

Date:

ಉಡುಪಿ ನಗರಸಭಾ ವ್ಯಾಪ್ತಿಯ ಬೈಲೂರು ಮಿಷನ್ ಕಂಪೌಂಡ್ ಜಂಕ್ಷನ್‌ನಿಂದ ಕೊರಂಗ್ರಪಾಡಿ ಜಂಕ್ಷನ್ ರಸ್ತೆ ಕಾಂಕ್ರೀಟೀಕರಣ ಹಾಗೂ ಒಳಚರಂಡಿ ನಿರ್ಮಾಣ ಕಾಮಗಾರಿಯನ್ನು ಕೈಗೊಂಡಿರುವ ಹಿನ್ನೆಲೆ, ಜುಲೈ 15 ರ ವರೆಗೆ ಸದರಿ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ...

ಬಾಗೇಪಲ್ಲಿ | ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲ : ಸುನಂದ ಆರೋಪ

ಅಂಗನವಾಡಿ ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದ್ದು,...

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...