ಉಡುಪಿ | ನಿರ್ಮಲ ಶಾಲೆಯಲ್ಲಿ ಸೌಹಾರ್ದ ಬಕ್ರೀದ್ ಆಚರಣೆ

Date:

ಸೌಹಾರ್ದತೆಯನ್ನು ಹಾಳು ಮಾಡಲು ಪ್ರಯತ್ನಿಸುತ್ತಿರುವ ಪ್ರಸ್ತುತ ಕಾಲಘಟ್ಟದಲ್ಲಿ ಮಕ್ಕಳಿಗೆ ಪರಸ್ಪರ ಹಬ್ಬಗಳ ಬಗ್ಗೆ ತಿಳಿಸಿಕೊಡುವುದು ಅನಿವಾರ್ಯವಾಗಿದೆ. ಪರಸ್ಪರ ಅರಿತಾಗ ಮಾತ್ರ ಸಂಶಯಗಳಿಗೆ ಆಸ್ಪದವಿರುವುದಿಲ್ಲ ಎಂದು ಪತ್ರಕರ್ತ ಶಾರೂಕ್ ತೀರ್ಥಹಳ್ಳಿ ಹೇಳಿದರು.

- Advertisement -

ಉಡುಪಿ ಜಿಲ್ಲೆಯ ಬ್ರಹ್ಮಾವರದ ನಿರ್ಮಲ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳೊಂದಿಗೆ ಬಕ್ರೀದ್ ಸೌಹಾರ್ದ ಸಂದೇಶ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ತ್ಯಾಗ ಬಲಿದಾನದ ಸಂಕೇತವೇ ಬಕ್ರೀದ್ ಹಬ್ಬದ ಮುಖ್ಯ ಸಂದೇಶ” ಎಂದು ಹಬ್ಬದ ಇತಿಹಾಸವನ್ನು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಬಾರ್ ಸ್ಥಗಿತಗೊಳಿಸುವಂತೆ ರಾತ್ರೋರಾತ್ರಿ ಸಾರ್ವಜನಿಕರ ಪ್ರತಿಭಟನೆ

ಶಾಲೆಯ ಆಡಳಿತಾಧಿಕಾರಿ ಫಾಧರ್ ಲೆನ್‌ಸನ್ ಲೋಬೋ ಮಾತನಾಡಿ, “ಹಬ್ಬಗಳು ಶಾಂತಿಯನ್ನು, ಮಾನವೀಯ ಮೌಲ್ಯಗಳನ್ನು ಸಾರುತ್ತದೆ. ನಮ್ಮ ಶಾಲೆಯಲ್ಲಿ ದೀಪಾವಳಿ, ಕ್ರಿಸ್ಮಸ್, ಬಕ್ರೀದ್ ಹಬ್ಬವನ್ನು ವಿದ್ಯಾರ್ಥಿಗಳೊಂದಿಗೆ ಆಚರಿಸುತ್ತೇವೆ” ಎಂದು ಹೇಳಿದರು.

ವೇದಿಕೆಯಲ್ಲಿ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಕನುಕ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...