ಉಡುಪಿ | ವಕೀಲರ ಸಂಘದ ಅಧ್ಯಕ್ಷ ರೆನೋಲ್ಡ್‌ ಪ್ರವೀಣ್ ಗೆ ಸನ್ಮಾನ

Date:

ವಕೀಲರ ಸಂಘದ ನೂತನ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಸತತದ ಎರಡನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ರೆನೋಲ್ಡ್ ಪ್ರವೀಣ್ ಕುಮಾರ್‌ಗೆ ಬ್ರಹ್ಮಗಿರಿ ಆದರ್ಶ ಗ್ರಾಹಕರ ವಿ. ಸಹಕಾರ ಸಂಘದವತಿಯಿಂದ ಸೋಮವಾರ ಸನ್ಮಾನಿಸಲಾಯಿತು.

- Advertisement -

ಅಧ್ಯಕ್ಷರಾದ ಆನಂದ ಪ್ರಜಾರಿ ಮಾತನಾಡಿ ಉಡುಪಿಯ ಬಾರ್ ಎಸೋಶಿಯೇಶನ್‌ನನ್ನು ರಾಜ್ಯಮಟ್ಟದಲ್ಲಿ ಗುರುತಿಸುವಂತೆ ಮಾಡಿರುವ ರೆನೋಲ್ಡ್ ಪ್ರವೀಣ್ ತಮ್ಮ ಅಭಿವೃದ್ಧಿ ಕಾರ್ಯದ ಜೊತೆಗೆ ಗುರು ಹಿರಿಯರಿಗೆ ಗೌರವ ಕೊಟ್ಟು ಪ್ರಜಾಸತ್ತಾತ್ಮಕ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡವರು ರಾಜಕೀಯವಾಗಿ, ಸಾಮಾಜಿಕವಾಗಿ ಬಹಳಷ್ಟು ತೊಡಗಿಸಿಕೊಂಡಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಉಪಾಧ್ಯಕ್ಷರಾದ ದಲಿತ ಚಿಂತಕ ಜಯನ್ ಮಲ್ಪೆ ಮಾತನಾಡಿ ಗುರಿ ಮತ್ತು ದಾರಿಯೊಂದಿಗೆ ಸ್ಪಷ್ಟ ಹೆಜ್ಜೆಯಿಡುವ ರೆನೋಲ್ಡ್,ಉಡುಪಿಯ ವಕೀಲರ ಸಂಘವನ್ನು ಸಾಂಸ್ಕೃತಿಕವಾಗಿ ಬೆಳಗಿಸಿದವರು. ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ನಿಷ್ಠೆ, ಪಾರದರ್ಶಕ ಕಾರ್ಯನಿರ್ವಹಣೆಯಿಂದ ಸಮಾಜದಲ್ಲಿ ನಕ್ಷತ್ರದಂತೆ ಬೆಳಗಿದ ಇವರು ರಾಜಕೀಯವಾಗಿಯೂ ಒಂದು ಮೈಲುಗಳನ್ನು ರೂಪಿಸಿ ಇತಿಹಾಸ ಬರೆದವರು ಎಂದರು.

ನಿರ್ದೇಶಕರಾದ ಸಮಾಜಸೇವಕ ಕೃಷ್ಣಮೂರ್ತಿ, ಬಿ.ಎಲ್. ನರಸಿಂಹ ಸ್ವಾಮಿ, ಸುಲೋಚನ ದಾಮೋದರ್, ಶೇಖರ್ ಶೆಟ್ಟಿ,ಹರಿದಾಸ್ ಭಟ್, ಜೀತೇಂಶ್ ಕುಮಾರ್, ಶ್ಯಾಮ್ ಶೆಟ್ಟಿ,ಮಹಮ್ಮದ್ ಖಾನ್, ಅನಂತ ನಾಯ್ಕ, ವಿನಯ ಪ್ರಕಾಶ್ ಭಾಗವಹಿಸಿದ್ದರು. ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಸ್ವಾಗತಿಸಿ, ಶ್ರೀಮತಿ ಕೆ.ಆಶಾಲತ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...