ಉಡುಪಿ | ಕಾಮಗಾರಿಗಾಗಿ ಅಗೆದಿದ್ದ ಬೃಹತ್ ಹೊಂಡಕ್ಕೆ ಬಿದ್ದ ಕಾರು: ಜೀವಾಪಾಯದಿಂದ ಪ್ರಯಾಣಿಕರು ಪಾರು

Date:

ಉಡುಪಿ ಜಿಲ್ಲೆಯ ಅಂಬಲಪಾಡಿ ಜಂಕ್ಷನ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಸೇತುವೆ ಕಾಮಗಾರಿಗೆ ಅಗೆದಿರುವ ಬೃಹತ್ ಹೊಂಡಕ್ಕೆ ಕಾರೊಂದು ಮಗುಚಿಬಿದ್ದ ಘಟನೆ ಶುಕ್ರವಾರ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

- Advertisement -

ಕೇರಳ ನೋಂದಣಿ ಸಂಖ್ಯೆ ಹೊಂದಿರುವ ಕಾರಿನಲ್ಲಿ ಐದು ಮಂದಿ ಪ್ರಯಾಣಿಕರು ಕೊಲ್ಲೂರಿಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...

ರಾಷ್ಟ್ರೀಯ ಹೆದ್ದಾರಿ 66ರ ಅಂಬಲಪಾಡಿ ಜಂಕ್ಷನ್ ನಲ್ಲಿ ಮೇತುವೆಯ ಫಿಲ್ಲರ್ ನಿರ್ಮಿಸಲು ಬಹೃತ್ ಹೊಂಡ ಅಗೆಯಲಾಗಿದ್ದು, ಚಾಲಕನ ನಿಯಂತ್ರಣ ತಪ್ಪಿದ ಕಾರು ಈ ಹೊಂಡಕ್ಕೆ ಮಗುಚಿಬಿದ್ದಿದೆ.

ಕಾಮಗಾರಿಯ ಬಗ್ಗೆ ಮಾಹಿತಿ ಇಲ್ಲದ್ದರಿಂದ ಚಾಲಕ ನೇರವಾಗಿ ಬಂದಿದ್ದರಿಂದ ಗುಂಡಿಗೆ ಬಿದ್ದಿರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಆದ್ಯತೆ: ಮಧು ಬಂಗಾರಪ್ಪ

ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು ಹೆಚ್ಚಿನ...

ಮಂಗಳೂರು | 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರೋಪ: ಸಹಕಾರ ಮಾಣಿಕ್ಯ ಪ್ರಶಸ್ತಿ ಪ್ರದಾನ

ಪರಿಸರ ಸಂರಕ್ಷಣೆ, ಲಿಂಗ ಸಮಾನತೆ ಮತ್ತು ವಿಶ್ವಶಾಂತಿಯ ಆಶಯದೊಂದಿಗೆ 73ನೇ ಅಖಿಲ...

ಬಾಗೇಪಲ್ಲಿ | ಪೂಲವಾರಿಪಲ್ಲಿ ಭೂಹಗರಣ ತಹಸೀಲ್ದಾರ್‌ನ್ನು ಸೇವೆಯಿಂದ ವಜಾಗೊಳಿಸಿ ಸಿಬಿಐ ತನಿಖೆ ದಸಂಸ ಆಗ್ರಹ

ತಾಲೂಕಿನ ಪರಗೋಡು ಗ್ರಾಪಂ ವ್ಯಾಪ್ತಿಯ ಪೂಲವಾರಿಪಲ್ಲಿ ಗ್ರಾಮದ ನಡೆದ ಭೂಹಗರಣದಲ್ಲಿ ತಹಸೀಲ್ದಾರ್...

ಕೋಲಾರ| ಕ್ರೀಡೆ ಮಕ್ಕಳ ಭವಿಷ್ಯದ ಅವಿಭಾಜ್ಯ ಅಂಗವಾಗಲಿ: ಸಿಎಂಆರ್ ಶ್ರೀನಾಥ್

ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಣದಷ್ಟೇ ಕ್ರೀಡೆಗೂ ಪೋಷಕರು ಆದ್ಯತೆ ನೀಡಬೇಕು. ಕ್ರೀಡೆ...