ಉಡುಪಿ | ಅನಿವಾಸಿ ಭಾರತೀಯರ ಹೆಸರಿನಲ್ಲಿ ಮತದಾನ; ಅಪ್ರಾಪ್ತನ ವಿರುದ್ಧ ಪ್ರಕರಣ ದಾಖಲು

Date:

ವಿಧಾನಸಭಾ ಚುನಾವಣೆಯಲ್ಲಿ ಅಪ್ರಾಪ್ತ ಯುವಕನೊಬ್ಬ ವಿದೇಶದಲ್ಲಿದ್ದ ಇನ್ನೊಬ್ಬ ವ್ಯಕ್ತಿಯ ಹೆಸರಿನಲ್ಲಿ ಮತ ಚಲಾಯಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಆತನ ವಿರುದ್ಧ ಉಡುಪಿ ಜಿಲ್ಲೆಯ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

“ಮೇ 10 ರಂದು ವಿಧಾನಸಭೆ ಚುನಾವಣೆಯಲ್ಲ ವಿದೇಶದಲ್ಲಿದ್ದ ಸುಹಾಸ್ ಶೆಟ್ಟಿ ಅವರ ಹೆಸರಿನಲ್ಲಿ, ಕಾನೂನಿಗೆ ವಿರುದ್ಧವಾಗಿ ಅಪ್ರಾಪ್ತ (17 ವರ್ಷ) ಮತ ಚಲಾಯಿಸಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಿಯಾರ್ ಗ್ರಾಮದ ಕಾಂಗ್ರೆಸ್ ಸಮಿತಿ ಅಧ್ಯಕ್ಷ ತಾರಾನಾಥ್ ಕೋಟ್ಯಾನ್ ನೀಡಿದ ದೂರಿನನ್ವಯ ಐಪಿಸಿ ಸೆಕ್ಷನ್ 171 (ಡಿ) ಮತ್ತು 109ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? 2ನೇ ಬಾರಿ ಸಿಎಂ ಆದ ಸಿದ್ದರಾಮಯ್ಯ; ರಾಜ್ಯದಲ್ಲಿನ್ನು “ಎಸ್‌ಡಿಕೆ” ಸರ್ಕಾರ

ಕಾರ್ಕಳದ ಮಿಯಾರ್ ಮತಗಟ್ಟೆಯಲ್ಲಿ (ನಂ.155) ಅಧಿಕಾರಿಗಳಿಗೆ ಯುವಕ ತನ್ನನ್ನು ಶೆಟ್ಟಿ ಎಂದು ಪರಿಚಯಿಸಿಕೊಂಡಿದ್ದಾನೆಂದು ಕೋಟ್ಯಾನ್ ದೂರಿನಲ್ಲಿ ತಿಳಿಸಿದ್ದಾರೆ.

ನವೀನ್ ಮತ್ತು ಇನ್ನೋರ್ವ ಬಿಜೆಪಿ ಕಾರ್ಯಕರ್ತ ರೋಹಿತ್ ಶೆಟ್ಟಿ ಯುವಕರಿಗೆ ಅಕ್ರಮವಾಗಿ ಮತ ಚಲಾಯಿಸಲು ಪ್ರಚೋದನೆ ನೀಡಿದ್ದಾರೆಂದು ದೂರುದಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ತನಿಖೆ ನಡೆಯುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...