ಉಡುಪಿ | ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ ಉದ್ಘಾಟನೆ

Date:

ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಸಂಸ್ಥೆಯ ವತಿಯಿಂದ ಖೇಲೋ ಇಂಡಿಯಾ ಬಾಲಕಿಯರ ಅತ್ಲೆಟಿಕ್ ಕೂಟ `ಅಸ್ಮಿತ ಅತ್ಲೆಟಿಕ್ಸ್ ಲೀಗ್’ ರವಿವಾರ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಜರಗಿತು.

- Advertisement -

ಕ್ರೀಡಾಕೂಟವನ್ನು ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿ, ಶುಭಹಾರೈಸಿದರು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಅಮೆಚೂರು ಅತ್ಲೆಟಿಕ್ ಸಂಸ್ಥೆಯ ಅಧ್ಯಕ್ಷ ಹರಿಪ್ರಸಾದ್ ರೈ ವಹಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯೋಗವು ತಾನೇ ಹಾಕಿಕೊಂಡ ಗಂಟುಗಳನ್ನು ಬಿಡಿಸಿಕೊಳ್ಳಬಲ್ಲದೇ? ಇದೇ...

SIR ನಡೆಸುವ ನಿರ್ಧಾರ ಸರ್ವಾನುಮತದಿಂದ ಕೂಡಿತ್ತು ಎಂದು ಜನ ನಂಬಬೇಕಾದರೆ, ಆಯೋಗವು ಸಂಬಂಧಿಸಿದ ಸಭೆಯ ಅಧಿಕೃತ ನಡಾವಳಿಗಳನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡಬೇಕು. ಆ ಮೂಲಕ ಚುನಾವಣಾ ಆಯೋಗವು ತಾನೇ ಸೃಷ್ಟಿಸಿಕೊಂಡಿರುವ ಗೋಜಲುಗಳಿಂದ ಬಿಡಿಸಿಕೊಳ್ಳಬೇಕು. ಭಾರತೀಯ...

ನೊಬೆಲ್‌ ಪ್ರಶಸ್ತಿ ಸರಣಿ | ಕಣ ಭೌತವಿಜ್ಞಾನ-ಖಗೋಳವಿಜ್ಞಾನಗಳೆರಡರ ಸಮ್ಮಿಳನದ...

ಫ್ರಾನ್ಸಿಸ್ ಹಾಲ್ಜೆನ್ ಅವರ ಮೂಲ ಆಲೋಚನೆ ಕೇವಲ ಹಿಮದೊಳಗೆ ಸಂವೇದಕಗಳನ್ನು ಇಡುವ ಯೋಜನೆಯಾಗಿರಲಿಲ್ಲ. ಅದು ವಿಶ್ವವನ್ನು ನೋಡುವ ಹೊಸ ವಿಧಾನಕ್ಕೆ ಬಾಗಿಲು ತೆರೆಯುವ ಆಲೋಚನೆಯಾಗಿತ್ತು. ಅಗೋಚರವಾಗಿರುವ ಕಣಗಳನ್ನು ಹಿಡಿಯುವ ಮೂಲಕ, ವಿಶ್ವದ ಅತ್ಯಂತ...

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ರಾಷ್ಟ್ರೀಯ ಅಥ್ಲೆಟ್ ಡಾ.ಸ್ಯಾಂಡ್ರಾ ಅನ್ಸಿಲಾ ಡಿಸೋಜ, ಉಡುಪಿ ಜಿಲ್ಲಾ ಕ್ರೀಡೆ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ತರಬೇತುದಾರ ಶಿವಕುಮಾರ್ ಉಪಸ್ಥಿತರಿದ್ದರು.

ಜಿಲ್ಲಾ ಅಮೆಚೂರು ಅತ್ಲೆಟಿಕ್ ಸಂಸ್ಥೆಯ ದಿನೇಶ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವರದರಾಜ್ ಕಾರ್ಯಕ್ರಮ ನಿರೂಪಿಸಿದರು. ಈ ಕ್ರೀಡಾಕೂಟ ದಲ್ಲಿ 14 ವರ್ಷದೊಳಗಿನ ಮತ್ತು 16 ವರ್ಷದೊಳಗಿನ 150 ಬಾಲಕಿಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

ಯಾದಗಿರಿ | ನಿವೇಶನಕ್ಕಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಧರಣಿ

ನಗರದಲ್ಲಿರುವ ನಿವೇಶನ ರಹಿತರಿಗೆ ನಿವೇಶನ ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ಸ್ಲಂ ಜನಾಂದೋಲನ...