ಉಡುಪಿ | ಅಪಾಯದ ಸ್ಥಿತಿಯಲ್ಲಿ ಕರಂಟ್ ಸ್ಚಿಚ್ ಬೋರ್ಡ್, ದುರಸ್ತಿಗೆ ಆಗ್ರಹ

Date:

ಉಡುಪಿ ನಗರದ ಹೃದಯ ಭಾಗದಲ್ಲಿರುವ ಕವಿ ಮುದಣ್ಣ ಮಾರ್ಗ ಇಲ್ಲಿಯ ಬ್ಯಾಂಕ್ ಆಪ್ ಬರೋಡದ ಸನಿಹ ಇರುವ, ಪ್ರಯಾಣಿಕರ ತಂಗುದಾಣದಲ್ಲಿ ಕರಂಟ್ ಸ್ವಿಚ್ ಬೊರ್ಡ್ ಅಪಾಯದ ಸ್ಥಿತಿಯಲ್ಲಿದ್ದು, ತಕ್ಷಣವಾಗಿ ಮೆಸ್ಕಾಂ ಅಧಿಕಾರಿಗಳು, ಹಾಗೂ ಸಂಬಂಧಪಟ್ಟವರು, ದುರುಸ್ತಿ ಪಡಿಸುವಂತೆ, ಉಡುಪಿ ಜಿಲ್ಲಾ ನಾಗರಿಕ ಸಮಿತಿಯ ಕಾರ್ಯಕರ್ತರಾದ ನಿತ್ಯಾನಂದ‌ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು ಆಗ್ರಹಪಡಿಸಿದ್ದಾರೆ.

- Advertisement -

ಬಸ್ಸು ತಂಗುದಾಣದಲ್ಲಿ ಪ್ರಯಾಣಿಕರು ವಿಶ್ರಮಿಸುವ, ಬೆಂಚಿನ ಸನಿಹವೆ ಸ್ವಿಚ್ ಬೊರ್ಡ್ ಇದ್ದು, ಇದರ ಬಾಗಿಲು ತೆರೆದುಕೊಂಡಿದೆ. ಇದು ತಂಗುದಾಣದ ಬೆಳಿಕಿನ‌ ವ್ಯವಸ್ಥೆಯ ನಿಯಂತ್ರಣ ಪೆಟ್ಟಿಗೆಯಾಗಿದೆ. ಪ್ರಯಾಣಿಕರು ಕೂತಾಗ ವಿದ್ಯುತ್ ಸ್ಪರ್ಶಿಸುವ, ಮಕ್ಕಳು ಕೈ‌ಹಾಕುವ ಸಾಧ್ಯತೆಯು ಇದೆ. ಅಪಾಯ ಸಂಭವಿಸುವ ಸಾಧ್ಯತೆಗಳು ಇಲ್ಲಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...