ಉಡುಪಿ | ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕ, ವಾರಸುದಾರರಿಗೆ ಸೂಚನೆ

Date:

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 45 ವರ್ಷದ ವ್ಯಕ್ತಿಯೊಬ್ಬರು ಒಳರೋಗಿಯಾಗಿ ದಾಖಲಾಗಿದ್ದು, ಅವರ ಜತೆಗೆ ಯಾರೂ ಇರುವುದಿಲ್ಲ. ಇದೀಗ ಅಪರಿಚಿತ ವ್ಯಕ್ತಿ ಸ್ಥಿತಿ ಚಿಂತಾಜನಕವಾಗಿದೆ.

- Advertisement -

ಅಪರಿಚಿತ ವ್ಯಕ್ತಿ ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ: 9449827833 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಸ್ಪತ್ರೆಯ ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮತದಾರರ ಗುರುತಿನ ಚೀಟಿ ಸುಟ್ಟ ಪ್ರಕರಣ 

ಸಕಲೇಶಪುರ ತಾಲೂಕಿನಲ್ಲಿ ಮತದಾರರ ಗುರುತಿನ ಚೀಟಿ ಹಾಗೂ ಇತರೆ ಕಾರ್ಡ್‌ಗಳನ್ನು ಸುಟ್ಟುಹಾಕಿರುವ...

ಬೆಳಗಾವಿ | ಅಲೆಮಾರಿಗಳಿಗೆ ಆಧಾರ್ ಕಾರ್ಡ್ ಸಮಸ್ಯೆ; ʼಈದಿನʼದ ವರದಿ ಬಳಿಕ ಎಚ್ಚೆತ್ತ ಅಧಿಕಾರಿಗಳು

ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದಲ್ಲಿ ಸುಮಾರು 25ರಿಂದ 30 ವರ್ಷಗಳಿಂದ ವಾಸಿಸುತ್ತಿರುವ...

ಕೋಲಾರ | ಕಳಪೆ ಪಶು ಆಹಾರ ಪೂರೈಕೆ ಆರೋಪ: ಖಾಸಗಿ ಕಂಪನಿ ಪರವಾನಗಿ ರದ್ದತಿಗೆ ನಳಿನಿಗೌಡ ಆಗ್ರಹ

ಕಳಪೆ ಗುಣಮಟ್ಟದ ಪಶು ಆಹಾರ ಪೂರೈಸಿರುವ ಆರೋಪದ ಹಿನ್ನೆಲೆಯಲ್ಲಿ ಎಸ್.ಎಸ್. ಸೂಪರ್...

ಬಾಗಲಕೋಟೆ | ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಸಂಕಲ್ಪ; ಐದು ಲಕ್ಷ ಜನರಿಗೆ ಧಮ್ಮ ದೀಕ್ಷೆ

ಸಂವಿಧಾನ ಆಧಾರಿತ ಪ್ರಬುದ್ಧ ಹಾಗೂ ಸಮಾನತೆಯ ಭಾರತ ನಿರ್ಮಾಣ ಮಾಡುವ ಆಶಯದೊಂದಿಗೆ,...