ಉಡುಪಿ | ಕರಾವಳಿಯಲ್ಲಿ ಮುಸ್ಲಿಮ್ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ಆಚರಣೆ

Date:

ಮಂಗಳವಾರ (ಏ.9) ಶವ್ವಾಲ್ ಚಂದ್ರ ದರ್ಶನದ ನಂತರ ಇಂದು (ಏ.10) ಈದ್ ಉಲ್ ಫಿತರ್ ಹಬ್ಬದ ಘೋಷಣೆಯಾಗಿತ್ತು. ಮುಸ್ಲಿಂ ಬಾಂಧವರು ಉಡುಪಿ, ಉ.ಕ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಂಭ್ರಮದ ಈದ್ ಉಲ್ ಫಿತರ್ ಆಚರಣೆ ನಡೆಸಿದರು.

ಚಂದ್ರ ದರ್ಶನದ ನಂತರ ಬಡವರಿಗೆ ಫಿತ್ ಝಕಾತ್ ಹಂಚಿದ ಮುಸ್ಲಿಮ್ ಬಾಂಧವರು ಮಸೀದಿ, ಈದ್ಗಾಗಳಿಗೆ ಹೊಸ ಉಡುಪು ಧರಿಸಿ ಬಂದು ಈದ್ ನಮಾಝ್ ಮಾಡಿದರು. ನಮಾಝಿನ ನಂತರ ಮಸೀದಿ, ಈದ್ಗಾಗಳಲ್ಲಿ ಖುತ್ವಾ (ಪ್ರಭಾಷಣ) ನೆರೆವೇರಿತು. ನಂತರ ಹಿರಿಯರು, ಕಿರಿಯರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಳ್ಳುವ ದೃಶ್ಯಗಳು ನಗರದಲ್ಲಿ ಸಾಮಾನ್ಯವಾಗಿ ಕಂಡು ಬಂತು.

ರಂಝಾನಿನ ಒಂದು ತಿಂಗಳ ಉಪವಾಸದ ನಂತರ ಈದ್ ಉಲ್ ಫಿತರ್‌ ಹಬ್ಬವನ್ನು ಮುಸ್ಲಿಮರು ಆಚರಿಸುತ್ತಿದ್ದು, ಇದನ್ನು ದಾನ ಧರ್ಮಗಳ ಹಬ್ಬ ಎಂದು ಕರೆಯಲಾಗುತ್ತದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಜನೆ ಬಾಲ್ಯವಿವಾಹ ತಡೆಗೆ ದಾರಿ: ಆರ್ ಕೆ ಸರ್ದಾರ್

ನಮ್ಮ ಭಾರತದ ಕಾನೂನಿನ ಅಡಿಯಲ್ಲಿ ಬಾಲ್ಯವಿವಾಹ ಕಾಯ್ದೆ ಪ್ರಕಾರ 18 ವರ್ಷದೊಳಗಿನವರಿಗೆ...

ಬಾಗೇಪಲ್ಲಿ | ಸಿಪಿಎಂ ಸಂಘಟಿಸುವ ಜವಾಬ್ದಾರಿ ಎಲ್ಲರ ಮೇಲಿದೆ; ಎಂ.ಪಿ.ಮುನಿವೆಂಕಟಪ್ಪ

ಆಧುನಿಕ ಶೋಷಣೆಯಂತಹ ದಬ್ಬಾಳಿಕಾ ಪ್ರವೃತ್ತಿಯನ್ನು ತಡೆದು, ಸಿಪಿಎಂ ಪಕ್ಷದ ಬಲಿಷ್ಟ ಸಂಘಟನೆಯ...

ಗುಬ್ಬಿ | ಬಡ್ಡಿ ದಂಧೆಗೆ ಮತ್ತೋರ್ವ ಬಲಿ : ನಿಟ್ಟೂರು ವಾಸಿ ನೇಣಿಗೆ ಶರಣು; ಆತಂಕದಲ್ಲಿ ಜನತೆ

ಮೀಟರ್ ಬಡ್ಡಿ ದಂಧೆಗೆ ಬೇಕರಿ ಮಾಲೀಕ ಬಲಿಯಾದ ಘಟನೆ ಮಾಸುವ ಮುನ್ನವೇ...

ರಾಮನಗರ | ಸಾಲ ತೀರಿಸಲು ನೆರೆಮನೆಯ ಬಾಲಕಿಯ ಅಪಹರಣಕ್ಕೆ ಯತ್ನ: ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಯುವಕ

ಮನೆ ಬಾಡಿಗೆ ಸೇರಿದಂತೆ ಕೈ ಸಾಲ ತೀರಿಸಲು ಪಕ್ಕದ ಮನೆಯಲ್ಲಿನ ಬಾಲಕಿಯನ್ನೇ...