ಉಡುಪಿ‌ | ವಿವಾಹ ನಿಶ್ಚಿತಾರ್ಥವಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ

Date:

ಒಂದೂವರೆ ತಿಂಗಳ ಹಿಂದೆ ವಿವಾಹ ನಿಶ್ಚಿತಾರ್ಥ ಆಗಿದ್ದ ಯುವತಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದು, ಚಿಕಿತ್ಸೆಗಾಗಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

- Advertisement -

ಉಡುಪಿ ತಾಲೂಕಿನ ದೆಂದೂರುಕಟ್ಟೆಯ ಇಂದ್ರಾಳಿ ನಿವಾಸಿ ಕೀರ್ತನಾ ಶೆಟ್ಟಿ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯ ರೂಮ್ ನಲ್ಲಿ ಕುತ್ತಿಗೆಗೆ ಶಾಲು ಬಿಗಿದುಕೊಂಡು ಆತ್ಮಹತ್ಯೆಗೆ ಪ್ರಯತ್ನಿಸಿದ್ದರು. ಬಳಿಕ ಮನೆಯವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಅವರು ನ. 17ರಂದು ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? ರಾಯಚೂರು | ದೇವರ ಹೆಸರಲ್ಲಿ ಸರ್ಕಾರಿ ಶಾಲಾ‌ ಜಾಗ ಒತ್ತುವರಿ: ಮಧ್ಯರಾತ್ರಿ ತೆರವುಗೊಳಿಸಿದ ಪೊಲೀಸರು

ಕೀರ್ತನಾ ಅವರು ಮಣಿಪುರದ ಬೆಳ್ಳೆ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇವರಿಗೆ ಒಂದೂವರೆ ತಿಂಗಳ ಹಿಂದೆ ನಿಶ್ಚಿತಾರ್ಥ ಕೂಡ ಆಗಿತ್ತು ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...