ಉಡುಪಿ | ಸೀತಾನದಿ ಬಳಿ ಭೀಕರ ಅಪಫಾತ; ಇಬ್ಬರು ಶಿಕ್ಷಕರು ಸಾವು, ಮತ್ತೊರ್ವ ಗಂಭೀರ

Date:

ಖಾಸಗಿ ಬಸ್‌ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ ಎಂಬಲ್ಲಿ ಜೂ. 11ರ ಭಾನುವಾರ ಮಧ್ಯಾಹ್ನ 1.30ಕ್ಕೆ ಈ ಅಪಘಾತ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಖಾಸಗಿ ಬಸ್‌ ಮತ್ತು ಕಾರಿನ ನಡುವೆ ಡಿಕ್ಕಿಯಾದ ಪರಿಣಾಮ ಉಡುಪಿಯ ಇಬ್ಬರು ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ಶಿಕ್ಷಕನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಡುಪಿಯಿಂದ ಆಗುಂಬೆಗೆ ಸಂಚರಿಸುತ್ತಿದ್ದಾಗ ಬಸ್ ಮತ್ತು ಚೆನ್ನಗಿರಿಯಲ್ಲಿ ಮದುವೆ ಮುಗಿಸಿ ಉಡುಪಿಗೆ ಬರುತ್ತಿದ್ದ ಶಿಕ್ಷಕರ ಕಾರಿನ ನಡುವೆ ಅಪಘಾತ ನಡೆದಿದೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಗಾಳಿಮಳೆಗೆ ಮನೆ ಮೇಲೆ ಉರುಳಿದ ಬೃಹತ್‌ ಮರ; ಮೂವರು ಪಾರು

ಅಪಘಾತದ ತೀವ್ರತೆಯಿಂದ ಬಸ್ಸಿನ ಕೆಳಗೆ ಸಿಲುಕಿದ್ದ ಕಾರನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಆಂಬುಲೆನ್ಸ್ ಸಿಗದೆ ಯಾರೂ ಸಹಾಯಕ್ಕೆ ಬಾರದೆ ಇರುವುದನ್ನು ಗಮನಿಸಿ ಈ ಮಾರ್ಗದಲ್ಲಿ ಹೋಗುತ್ತಿದ್ದ ಪ್ರಮೋದ್ ಎಂಬುವವರು ನಾಲ್ವರು ಗಾಯಾಳಗಳನ್ನು ತನ್ನ ಕಾರಿಗೆ ಹಾಕಿಕೊಂಡು ಬಂದು ಹೆಬ್ರಿ ಸರ್ಕಾರಿ ಆಸ್ಪತ್ರೆಗೆ ಸೇರಿಸಿದರು. ತುರ್ತು ಚಿಕಿತ್ಸೆ ಸಿಗದೆ ಇಬ್ಬರು ಮೃತಪಟ್ಟಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...