ಉಡುಪಿ | ಧರ್ಮಪ್ರಾಂತ್ಯದ ‘ಸುವಿಚಾರ ಚಿಂತನ-ಮಂಥನ ತಂಡ’ದ ಅಧ್ಯಕ್ಷರಾಗಿ ಡಾ| ಜೆರಾಲ್ಡ್ ಪಿಂಟೊ ಅಯ್ಕೆ

Date:

ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಮುಖಂಡರನ್ನು ಒಳಗೊಂಡ ಉಡುಪಿ ಧರ್ಮಪ್ರಾಂತ್ಯ ಮಟ್ಟದ ಸುವಿಚಾರ ಚಿಂತನ-ಮಂಥನ ತಂಡದ ನೂತನ ಅಧ್ಯಕ್ಷರಾಗಿ ನಿವೃತ್ತ ಪ್ರಾಂಶುಪಾಲರಾದ ಡಾ| ಜೆರಾಲ್ಡ್ ಪಿಂಟೊ ಆಯ್ಕೆಯಾಗಿದ್ದು ಪ್ರಧಾನ ಕಾರ್ಯದರ್ಶಿಯಾಗಿ ಧರ್ಮಪ್ರಾಂತ್ಯದ ಮಾಧ್ಯಮ ಸಂಯೋಜಕ, ಪತ್ರಕರ್ತರಾದ ಮೈಕಲ್ ರೊಡ್ರಿಗಸ್ ಆಯ್ಕೆಯಾಗಿದ್ದಾರೆ.

- Advertisement -

ಉಪಾಧ್ಯಕ್ಷರಾಗಿ ಕಥೊಲಿಕ್ ಸಭಾ ಉಡುಪಿ ಪ್ರದೇಶ ಇದರ ಮಾಜಿ ಅಧ್ಯಕ್ಷರಾದ ಮೇರಿ ಡಿ’ಸೋಜಾ ಉದ್ಯಾವರ ಆಯ್ಕೆಯಾಗಿದ್ದಾರೆ. ಭಾನುವಾರ ಕಕ್ಕುಂಜೆಯ ಅನುಗ್ರಹ ಪಾಲನ ಕೇಂದ್ರದಲ್ಲಿ ನಡೆದ ಸುವಿಚಾರ ಚಿಂತನ-ಮಂಥನ ತಂಡದ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ವಿವಿಧ ಕ್ಷೇತ್ರಗಳಾದ ಮಾಧ್ಯಮ, ವೈದ್ಯಕೀಯ, ಕಾನೂನು, ಸಾಮಾಜಿಕ ಕಾರ್ಯಕರ್ತರು ನರ್ಸಿಂಗ್, ಕೃಷಿ, ಉದ್ಯಮಿಗಳು, ರಾಜಕೀಯ ಮುಖಂಡರು, ಕಲೆ ಮತ್ತು ನಾಟಕ ಕ್ಷೇತ್ರದ ಪ್ರತಿನಿಧಿಗಳನ್ನೊಳಗೊಂಡಿರುವ ತಂಡವು ಕರ್ನಾಟಕ ಪ್ರಾಂತೀಯ ಮಟ್ಟದ ಧರ್ಮಾಧ್ಯಕ್ಷರುಗಳ ಸಭೆಯ ಅಧೀನದಲ್ಲಿ ಕರ್ನಾಟಕದ ಎಲ್ಲಾ ಧರ್ಮಪ್ರಾಂತ್ಯಗಳಲ್ಲಿ ಅಸ್ತಿತ್ವಕ್ಕೆ ಬಂದಿದೆ.

ಆಯ್ಕೆ ಪ್ರಕ್ರಿಯೆಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿ ವಂ|ಡಾ|ಜೆರಾಲ್ಡ್ ಐಸಾಕ್ ಲೋಬೊ, ಕರ್ನಾಟಕ ಪ್ರಾಂತ್ಯದ ಚಿಂತನ-ಮಂಥನ ತಂಡದ ಅಧ್ಯಕ್ಷರಾದ ರೋಯ್ ಕ್ಯಾಸ್ಟಲಿನೋ, ಉಡುಪಿ ಧರ್ಮಪ್ರಾಂತ್ಯದ ಶ್ರೇಷ್ಠ ಗುರು ಮೊನ್ಸಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶ್ರೀನಿವಾಸಪುರ | ರೈತರ ಮೇಲೆ ದೌರ್ಜನ್ಯ ಆರೋಪ, ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲು ಆಗ್ರಹ

ಕೋಲಾರ ಜಿಲ್ಲೆ, ಶ್ರೀನಿವಾಸಪುರ ತಾಲ್ಲೂಕಿನ ಉಪ್ಪರಪಲ್ಲಿ ಗ್ರಾಮದ ದಲಿತ ರೈತರ ಮೇಲಿನ...

ವಿಜಯಪುರ | ಜನನ–ಮರಣ ನೋಂದಣಿಯಲ್ಲಿ ಲೋಪಕ್ಕೆ ಅವಕಾಶ ಬೇಡ: ಡಿಸಿ ಆನಂದ ಕೆ. ಸೂಚನೆ

ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆಯನ್ನು ಸಮರ್ಪಕವಾಗಿ ನಿರ್ವಹಿಸುವುದರ ಜೊತೆಗೆ, ಘಟನೆ...

ಬಾಗಲಕೋಟೆ | ಕಲಾದಗಿಯಲ್ಲಿ 12 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿಗೆ ಸೂಚನೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ...

ಬಾಗಲಕೋಟೆ | ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು: ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ...