ಉಡುಪಿ | ಜು.26 -27 ರಂದು ಸಂತೆಕಟ್ಟೆಯಲ್ಲಿ ಹಲಸು ಮೇಳ

Date:

ಉಡುಪಿಯ ಸಂತೆಕಟ್ಟೆಯಲ್ಲಿ ಪ್ರಥಮ ಬಾರಿಗೆ ಎಂಬಂತೆ ಹಲಸು ಮತ್ತು ಹಣ್ಣು ಮೇಳವನ್ನು ಕೆಮ್ಮಣ್ಣು ಲಿಟ್ಲ್ ಫ್ಲವರ್ ಹಾಲ್‌ನಲ್ಲಿ ಜು.26 ಮತ್ತು 27ರಂದು ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕ ಮುಹಮ್ಮದ್ ಮುಖ್ತಾರ್ ಹುಸೇನ್ ತಿಳಿಸಿದ್ದಾರೆ.

- Advertisement -

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ ಮುಖ್ಯವಾಗಿ ಆಂಧ್ರದಿಂದ ತರಿಸಲಾದ ಏಕದಶಿ, ರುದ್ರಾಕ್ಷಿ, ಕೇಸರ್, ಚಂದ್ರ ಹಲಸು ವಿಶೇಷವಾಗಿದೆ. ರಾಜ್ಯದ ವಿವಿಧ ಮೂಲೆಗಳಿಂದ ರುಚಿಯಾದ ಮಾವು ಮತ್ತು ಹಲಸಿನ ಹಾಗೂ ಇತರ ಉತ್ಪನ್ನಗಳ ಖಾದ್ಯಗಳ ನೂರಾರು ಮಳಿಗೆಗಳಿದ್ದು, ಬಟರ್‌ಫ್ರೂಟ್, ನೇರಳೆ ಸೇರಿದಂತೆ ವಿವಿಧ ಹಣ್ಣುಗಳು ಮೇಳದ ಆಕರ್ಷಣೆಯಾಗಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಾರ್ಯಕ್ರಮವನ್ನು ಜು.26ರಂದು ಬೆಳಗ್ಗೆ 11ಗಂಟೆಗೆ ಮೇಳವನ್ನು ಕೆಮ್ಮಣ್ಮು ಚರ್ಚಿನ ಧರ್ಮಗುರು ಉದ್ಘಾಟಿಸಲಿರುವರು. ಜು.27ರಂದು ಸಂಜೆ 5ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹಿರಿಯ ಉದ್ಯಮಿ ಹಾಗೂ ಕೃಷಿಕರನ್ನು ಸನ್ಮಾನಿಸಲಾಗುವುದು. ಮೇಳದಲ್ಲಿ ಏಳು ವರ್ಷದೊಳಗಿನ ಮಕ್ಕಳು ಹಲಸು ತಿನ್ನುವ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಗುವುದು ಎಂದು ಅವರು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಂಘಟಕರಾದ ನಿಜಾಮುದ್ದೀನ್‌ಷ ಮುಹಮ್ಮದ್ ಯಾಸೀನ್, ಗಫೂರ್, ಮಾಶೂಕ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...