ಉಡುಪಿ | ಹನೆಹಳ್ಳಿ ಶೂಟೌಟ್ ಪ್ರಕರಣ; ಸ್ಥಳ ಪರಿಶೀಲನೆ ನಡೆಸಿಸ ದಸಂಸ ನಿಯೋಗ

Date:

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕು, ಹನೆಹಳ್ಳಿ ದಲಿತ ಯುವಕ ಕೃಷ್ಣ ಹತ್ಯೆ ಸ್ಥಳಕ್ಕೆ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿಯ ನಿಯೋಗ, ಪ್ರಕರಣದ ತನಿಖಾಧಿಕಾರಿ ಬ್ರಹ್ಮಾವರ ಪೊಲೀಸ್ ಸರ್ಕಲ್ ಇನ್ಸ್ ಪೆಕ್ಟರ್ ದಿವಾಕರ್‌ರನ್ನು ಭೇಟಿ ಮಾಡಿ ತನಿಖೆಯ ಪ್ರಗತಿಯ ಬಗ್ಗೆ ಮಾಹಿತಿ ಪಡೆದರು.

- Advertisement -

ಶೂಟೌಟ್ ನಡೆದ ಸ್ಥಳದ ನಿವಾಸಿಗಳು ಕೃತ್ಯದ ಬಗ್ಗೆ ಕೆಲವು ಮಾಹಿತಿ ನೀಡಿದರು. ಅಮಾಯಕ ದಲಿತ ಯುವಕನ ಅಮಾನವೀಯ ಶೂಟೌಟ್ ಹತ್ಯೆಯ ಬಗ್ಗೆ ಸ್ಥಳೀಯ ಜನರು ಖೇದ ಮತ್ತು ಆತಂಕ ವ್ಯಕ್ತಪಡಿಸಿದರು. ಈ ಕೊಲೆ ಪ್ರಕರಣ ತನಿಖಾಧಿಕಾರಿಗಳು ತನಿಖೆಯ ಪ್ರಗತಿ ಬಗ್ಗೆ ನಿಯೋಗಕ್ಕೆ ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಪೊಲೀಸ್ ತನಿಖೆ ಇನ್ನೂ ಪರಿಣಾಮಕಾರಿಯಾಗಿ ನಡೆಸಬೇಕೆಂದೂ ಮತ್ತು ಕೃತ್ಯ ನಡೆಸಿದ ಆರೋಪಿತರ ಬಂಧನ ಶೀಘ್ರ ನಡೆಸಬೇಕೆಂದು ತನಿಖಾಧಿಕಾರಿಯವರಲ್ಲಿ ನಿಯೋಗವು ಆಗ್ರಹಿಸಿತು. ಮುಂದಿನ ದಿನಗಳಲ್ಲಿ ಸೂಕ್ತ ಹೋರಾಟ ರೂಪಿಸುವುದಾಗಿಯೂ ನಿಯೋಗ ಹೇಳಿದೆ.

ನಿಯೋಗದಲ್ಲಿ ದಲಿತ ಚಳವಳಿಯ ನಾಯಕರುಗಳಾದ ಸುಂದರ್ ಮಾಸ್ತರ್, ಶಾಮರಾಜ್ ಬಿರ್ತಿ, ಮಂಜುನಾಥ ಗಿಳಿಯಾರು, ವಿಶ್ವನಾಥ ಬೆಳ್ಳಂಪಳ್ಳಿ, ಶಾಮಸುಂದರ್ ತೆಕ್ಕಟ್ಟೆ, ಕೆ.ಸಿ.ರಾಜು ಬೆಟ್ಟಿನಮನೆ, ಶ್ರೀನಿವಾಸ ವಡ್ಡರ್ಸೆ, ಭಾಸ್ಕರ ಮಾಸ್ತರ್, ಕುಮಾರ್ ಕೋಟ, ಶಾಂತಿರಾಜ್ ಬಾರ್ಕುರ್, ಮಂಜುನಾಥ ಬಾಳ್ಕುದ್ರು, ಪ್ರಶಾಂತ್ ಬಿರ್ತಿ, ಕುಸುಮ ಮಂಜುನಾಥ್, ಗೋಪಾಲ್ ಕೊಡಂಕೂರ್ ಮತ್ತು ಹತ್ಯೆಗೊಳಗಾದ ಕೃಷ್ಣ ನ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...