ಉಡುಪಿ | ಗುಡುಗು ಸಹಿತ ಭಾರೀ ಮಳೆ; ಸಿಡಿಲು ಬಡಿದು ಬಾಲಕರಿಗೆ ಗಾಯ

Date:

ಉಡುಪಿ ನಗರದ ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಹಲವು ಸ್ವತ್ತುಗಳು ಹಾನಿಗೊಳಗಾಗಿದ್ದು, ಬಾಲಕಿಯೊಬ್ಬಳು ಗಾಯಗೊಂಡ ಘಟನೆ ಪೆರಂಪಳ್ಳಿ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ.

- Advertisement -

ಉಡುಪಿಯ ವಿವಿದೆಡೆ ರಾತ್ರಿವೇಳೆ ಗುಡುಗು ಸಹಿತ ಭಾರೀ ಮಳೆಯಾಗಿದ್ದು, ಈ ಸಂದರ್ಭ ಪೆರಪಂಳ್ಳಿಯ ಕಮಲ ಪೂಜಾರ್ತಿ ಎಂಬುವವರ ಮನೆಗೆ ಸಿಡಿಲು ಬಡಿದಿದೆ. ಇದರ ಪರಿಣಾಮ ಮನೆಯಲ್ಲಿದ್ದ 9ನೇ ತರಗತಿಯ ವಿದ್ಯಾರ್ಥಿನಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸುದ್ದಿ ಓದಿದ್ದೀರಾ? ರಾಯಚೂರು | ರಸ್ತೆ ದುರಸ್ತಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಅದೇ ರೀತಿ ಸಿಡಿಲು ಬಡಿದ ಪರಿಣಾಮ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಮನೆಯ ಹೆಂಚು, ವಿದ್ಯುತ್‌ ಸಲಕರಣೆಗಳು, ಟಿವಿ ಸೇರಿದಂತೆ ಎಲೆಕ್ಟ್ರಾನಿಕ್‌ ವಸ್ತುಗಳಿಗೆ ಹಾನಿಯಾಗಿದೆ. ಇದರಿಂದ ಅಪಾರ ನಷ್ಟ ಉಂಟಾಗಿರುವುದಾಗಿ ತಿಳಿದುಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ ಬಿದ್ದ ಸಮುದಾಯ ಭವನ

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ...

ವಿಜಯಪುರ | ದಸಂಸ ರಾಜ್ಯ ಸಂಘಟನಾ ಸಂಚಾಲಕಿಯಾಗಿ ಪ್ರತಿಭಾ ಹೊಸಮನಿ ಆಯ್ಕೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಚಿಕ್ಕಮಗಳೂರಿನಲ್ಲಿ ಆಯೋಜಿಸಲಾಗಿದ್ದ ರಾಜ್ಯ...