ಉಡುಪಿ | ನಾಳೆ (ಜೂನ್ 13 ) ಪ್ರಾಥಮಿಕ, ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ರಜೆ ಘೋಷಣೆ – ಡಿಸಿ

Date:

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ರೆಡ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜೂನ್ 13ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

1005764122
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...