ಉಡುಪಿ | ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆ (ನಾಳೆ ಆ- 28) ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

Date:

ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ದಿನಾಂಕ:27.08.2025ರ ಹವಾಮಾನ ಇಲಾಖೆಯ ಆರೆಂಜ್ ಅಲರ್ಟ್ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಿನಾಂಕ:28.08.2025 ರಂದು ಉಡುಪಿ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ, ಪದವಿ ಪೂರ್ವ, ಐಟಿಐ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿರುತ್ತದೆ.

- Advertisement -

ಉಳಿದಂತೆ ಎಲ್ಲಾ, ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ ಗಳಿಗೆ ರಜೆ ಘೋಷಿಸಿರುವುದಿಲ್ಲ.

1006915741
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ, ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯಿಸಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ರದ್ದುಗೊಳಿಸುವುದು, ಮುಖ್ಯ...

ಉಡುಪಿ ಜಿಲ್ಲೆಯಲ್ಲಿ 484 ಕೈಗಾರಿಕಾ ಹುದ್ದೆಗಳು ಖಾಲಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ಮುಂದೆ ಬರುತ್ತಿರುವ ಉದ್ಯಮಿಗಳಿಗೆ ಅಗತ್ಯ...

ರಾಯಚೂರು | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ತಿರಂಗಾ ಯಾತ್ರೆ: ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಒತ್ತಾಯ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...