ಉಡುಪಿ | ವೆಲ್ಫೇರ್ ಪಾರ್ಟಿ ಜಿಲ್ಲಾಧ್ಯಕ್ಷರಾಗಿ ಇದ್ರೀಸ್ ಹೂಡೆ

Date:

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಇದರ ಉಡುಪಿ ಘಟಕದ ಜಿಲ್ಲಾಧ್ಯಕ್ಷರಾಗಿ ಇದ್ರೀಸ್ ಹೂಡೆ, ಜಿಲ್ಲಾ ಉಪಾಧ್ಯಕ್ಷರಾಗಿ ವಿಜಯ್ ಪಡುಕುದ್ರು, ಅಬ್ದುಲ್ ಅಝೀಜ್ ಉದ್ಯಾವರ, ಸಯ್ಯದ್ ಫರೀದ್ ಅವರನ್ನು ಆಯ್ಕೆ ಮಾಡಲಾಯಿತು.

- Advertisement -

ಉಡುಪಿ ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್‌ನಲ್ಲಿ ನಡೆದ ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷರಾದ ಅಡ್ವಕೇಟ್ ತಾಹೀರ್ ಹುಸೇನ್ ಅವರ ನೇತೃತ್ವದಲ್ಲಿ ನಡೆದ ಜಿಲ್ಲಾ ಸಮಿತಿ ಸದಸ್ಯರ ಸಭೆಯಲ್ಲಿ ಚುನಾವಣಾ ಪ್ರಕ್ರಿಯೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಪ್ರಧಾನ ಕಾರ್ಯದರ್ಶಿಯಾಗಿ ಯಾಸೀನ್, ಉಪಾಧ್ಯಕ್ಷರಾಗಿ ವಿಜಯ ಪಡುಕುದ್ರು, ಅಬ್ದುಲ್ ಅಝೀಝ್ ಉದ್ಯಾವರ, ಸಯ್ಯದ್ ಫರೀದ್ ಆಯ್ಕೆಗೊಂಡರು. ಕಾರ್ಯದರ್ಶಿಯಾಗಿ ಶಾಹಜಹಾನ್ ತೋನ್ಸೆ, ಮಮ್ತಾಝ್ ಬೇಗಮ್, ಖಜಾಂಚಿಯಾಗಿ ಆಸೀಫ್ ಜಿಡಿಯವರನ್ನು ಆಯ್ಕೆ ಮಾಡಲಾಯಿತು.

ಇದನ್ನು ಓದಿದ್ದೀರಾ? ಬಂಟ್ವಾಳ | ಆತ್ಮರಕ್ಷಣೆಯ ರಿವಾಲ್ವರ್‌ನಿಂದ ಮಿಸ್‌ಫೈರ್: ಜಿಲ್ಲಾ ಕಾಂಗ್ರೆಸ್‌ ಮುಖಂಡನಿಗೆ ಗಾಯ, ಆಸ್ಪತ್ರೆಗೆ ದಾಖಲು

ತೆರವುಗೊಂಡಿದ್ದ ಹೂಡೆ ಘಟಕದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಅಫ್ವಾನ್ ಹೂಡೆ, ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ಝೈನುಲ್ಲಾ ಹೂಡೆ ಅವರನ್ನು ಆಯ್ಕೆ ಮಾಡಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿಗಳಾದ ಕೆಟಿ ಬಶೀರ್, ರಿಝ್ವಾನ್ ಹುಮ್ನಾಬಾದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಸೃಷ್ಟಿಸಲು ಯತ್ನಾಳ್ ಯತ್ನ: ಎಂ.ಬಿ ಪಾಟೀಲ್ ಕಿಡಿ

ಸಿದ್ದರಾಮಯ್ಯ ಅವರ ಮುಖ್ಯಮಂತ್ರಿ ಸ್ಥಾನ ಮುಂದುವರಿಕೆಗೆ ವಿರೋಧ ವ್ಯಕ್ತಪಡಿಸಿ ಜಮೀರ್ ಅಹ್ಮದ್...

ರಾಯಚೂರು | ಜೋಳದ ಬಾಕಿ ಹಣ ಪಾವತಿಗೆ ಆಗ್ರಹ: ಪೋತ್ನಾಳದಲ್ಲಿ ರೈತರ ರಸ್ತೆ ತಡೆ

ಖರೀದಿ ಕೇಂದ್ರಗಳ ಮೂಲಕ ಖರೀದಿಸಿರುವ ಜೋಳದ ಬಾಕಿ ಹಣವನ್ನು ಕೂಡಲೇ ಪಾವತಿಸುವಂತೆ...

ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ...

ಕಾರವಾರ | ಯುವಜನರಿಗೆ ಪ್ರಜಾಪ್ರಭುತ್ವದ ಮೌಲ್ಯಗಳ ಅರಿವು ಅಗತ್ಯ: ಕೆ.ಎಸ್. ಬಸವಂತಪ್ಪ

ಕಾರವಾರ: ಬಸವಣ್ಣನವರು 12ನೇ ಶತಮಾನದಲ್ಲಿಯೇ ಅನುಭವ ಮಂಟಪದ ಮೂಲಕ ಪ್ರಜಾಪ್ರಭುತ್ವದ ಆಶಯಗಳಿಗೆ...