ಉಡುಪಿ | ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನ

Date:

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಉಡುಪಿ ಜಿಲ್ಲೆ ಇವರ ವತಿಯಿಂದ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ ಪ್ರಸಕ್ತ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಜಿಲ್ಲೆಯ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು.

- Advertisement -

ಆಸಕ್ತ ಅರ್ಹ ಬೀದಿ ನಾಟಕ ತಂಡಗಳು ಮತ್ತು ಜಾನಪದ ಸಂಗೀತ ಕಲಾ ತಂಡಗಳು ಆಗಸ್ಟ್ 01 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಾರ್ತಾಧಿಕಾರಿಗಳ ಕಚೇರಿಯನ್ನು ಅಥವಾ ಕಚೇರಿಯ ಸೂಚನಾ ಫಲಕವನ್ನು ವೀಕ್ಷಿಸಬಹುದಾಗಿದೆ. ಕಲಾ ತಂಡಗಳ ಆಯ್ಕೆ ಮಾಡಲು ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳನ್ನೊಳಗೊಂಡ ಸಮಿತಿ ರಚಿಸಲಾಗಿದ್ದು, 2025 ರ
ಆಗಸ್ಟ್ 12 ರಂದು ಬೆಳಿಗ್ಗೆ 11 ಗಂಟೆಗೆ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಜಿಲ್ಲಾ ವಾರ್ತಾಧಿಕಾರಿಗಳ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...