ಉಡುಪಿ | ಜಿಲ್ಲಾ ಪಂಚಾಯತ್‌ಗೆ ದೇಶದ ಸರ್ವೋತ್ತಮ ಜಿ.ಪಂ ಪ್ರಶಸ್ತಿ ಪ್ರಧಾನ

Date:

ರಾಷ್ಟ್ರೀಯ ಪಂಚಾಯತ್ ಪುರಸ್ಕಾರ 2024 ರ ಪ್ರಶಸ್ತಿಗಳ ಪ್ರಧಾನ ಕಾರ್ಯಕ್ರಮವು ನವದೆಹಲಿಯ ವಿಜ್ಞಾನ ಭವನದಲ್ಲಿ ಬುಧವಾರ ನಡೆಯಿತು.

- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮುರವರಿಂದ “ನಾನಾಜಿ ದೇಶ್ಮುಖ್ ಸರ್ವೋತ್ತಮ ಪಂಚಾಯತ್ ಸತತ್ ವಿಕಾಸ್
ಪುರಸ್ಕಾರ್” ಪ್ರಶಸ್ತಿಯನ್ನು ಹಾಗೂ ಎರಡು ಕೋಟಿ ರೂಪಾಯಿ ಮೊತ್ತದ ಚೆಕ್ ಅನ್ನು ಉಡುಪಿ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರತೀಕ್ ಬಾಯಲ್ ಅವರು ಪಡೆದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಯೋಜನ ನಿರ್ದೇಶಕ ಶ್ರೀನಿವಾಸ್ ರಾವ್ ಉಪಸ್ಥಿತರಿದ್ದರು.
ಸಂಪನ್ಮೂಲ ಕ್ರೋಢೀಕರಣಕ್ಕೆ ಒತ್ತು ನೀಡಿ ಶೇ.90ಕ್ಕೂ ಜಾಸ್ತಿ ತೆರಿಗೆ ವಸೂಲು, ಶೈಕ್ಷಣಿಕ ಕಾರ್ಯಕ್ರಮ ಅನುಷ್ಠಾನ ಗುಣಮಟ್ಟ ಪರಿಶೀಲನೆ, ಶಾಲಾಭಿವೃದ್ಧಿಗೆ ಪ್ರತ್ಯೇಕ ಸಮಿತಿ ರಚನೆ, ಸಾಂಕ್ರಾಮಿಕ ರೋಗಗಳ ಸಮರ್ಥ ನಿರ್ವಹಣೆ, ಶಿಶು, ಗರ್ಭಿಣಿ ಮರಣ ಸಂಭವಿಸ ದಂತೆ ನಿಗಾ, ಅಪೌಷ್ಟಿಕತೆ ನಿವಾರಣೆ, ಆನ್‌ಲೈನ್ ತೆರಿಗೆ ಪಾವತಿಗೆ ಕ್ರಮ, ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ನೀಟ್, ಸಿಇಟಿ ಕೋಚಿಂಗ್ ಮೂಲಕ ಎಸೆಸೆಲ್ಸಿ ಪಿಯುಸಿಯಲ್ಲಿ ಅಗ್ರಸ್ಥಾನ, ತ್ಯಾಜ್ಯ ನಿರ್ವಹಣೆಯಲ್ಲಿ ದೇಶಕ್ಕೆ ಮಾದರಿ, ಸಂಜೀವಿನಿ ಸಂಘಗಳ ಮೂಲಕ ಹಡಿಲು ಭೂಮಿ ಕೃಷಿ, ಗ್ರಾಮೀಣ ಭಾಗದಲ್ಲಿ ಎಂಆರ್‌ಎಫ್ ಘಟಕ ಸ್ಥಾಪನೆ, ಸೇರಿದಂತೆ ಮತ್ತಿತರ ಉತ್ತಮ ಕಾರ್ಯಗಳಿಂದ ಜಿಲ್ಲೆಗೆ ಈ ಪ್ರಶಸ್ತಿ ಸಂದಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...