ಉಡುಪಿ | ಜೂ. 11 ರಂದು ಮಿನಿ ಉದ್ಯೋಗ ಮೇಳ

Date:

ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 11 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ನಡೆಯಲಿದೆ.

- Advertisement -

ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 8105774936, 9901472710 ಹಾಗೂ 9945856670 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...

ವಿಜಯಪುರ | ಮತದಾರರ ಹಕ್ಕು ರಕ್ಷಣೆಗೆ SIR ಪರಿಶೋಧನಾ ಪ್ರವಾಸ; ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಮತದಾರರ...

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...