ಉಡುಪಿ | ಕಿಸಾನ್ ಕಾಂಗ್ರೆಸ್‌ನಿಂದ ಸಾಧಕ ಕೃಷಿ ಕಾರ್ಮಿಕರಿಗೆ ಸನ್ಮಾನ

Date:

ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ, ಜಿಲ್ಲಾ ಕಿಸಾನ್ ಕಾಂಗ್ರೆಸ್ ವತಿಯಿಂದ ಲಾಲ್ ಬಹದ್ದೂರ್ ಶಾಸ್ತ್ರಿ ಹಾಗೂ ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿ ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿತ್ತು.

- Advertisement -

ಈ ಸಂದರ್ಭದಲ್ಲಿ ಅಡಿಕೆಗೆ ಮದ್ದು ಸಿಂಪಡಿಸುವ ಕೃಷಿ ಕಾರ್ಮಿಕ ಹೆಬ್ರಿ ಕುಚ್ಚೂರಿನ ಕೃಷ್ಣ ನಾಯ್ಕಿ ಹಾಗೂ ತೆಂಗಿನ ಕಾಯಿ ಕೋಯುವ ಕೃಷಿ ಕಾರ್ಮಿಕ ಎಲ್ಲೂರು ಗ್ರಾಮದ ಅಶೋಕ್ ಪೂಜಾರಿ ಉಳ್ಳೂರು ಅವರನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಸನ್ಮಾನಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ವೇದಿಕೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು, ಮುಖಂಡರಾದ ಪ್ರಸಾದ್‌ರಾಜ್ ಕಾಂಚನ್, ಗೀತಾ ವಾಗ್ಳೆ, ಚಂದ್ರಿಕಾ ಶೆಟ್ಟಿ, ಕಿಸಾನ್ ರಾಜ್ಯ ಕಾರ್ಯದರ್ಶಿಗಳಾದ ಉದಯ ಶೆಟ್ಟಿ, ರಾಯ್ಸಿ ಮಾರ್ವಿನ್ ಫೆರ್ನಾಂಡೀಸ್, ದಿನೇಶ್ ಶಂಕರಪುರ, ಜಿಲ್ಲಾ ಕಾರ್ಯದರ್ಶಿ ಉದಯ ಹೇರೂರ, ಬ್ರಹ್ಮಾವರ ಬ್ಲಾಕ್ ಅಧ್ಯಕ್ಷ ಹರೀಶ್ ಶೆಟ್ಟಿ ಕೀಳಿಂಜೆ, ಕುಂದಾಪುರ ಬ್ಲಾಕ್ ಅಧ್ಯಕ್ಷ ರತ್ನಾಕರ ಶೆಟ್ಟಿ ಕಾಳವಾರ, ಕೋಟ ಅಧ್ಯಕ್ಷ ರವೀಂದ್ರ ಐತಾಳ್, ಹೆಬ್ರಿ ಅಧ್ಯಕ್ಷ ಸುಂದರ್ ಶೆಟ್ಟಿಗಾರ್, ಕುರ್ಕಾಲು ಗ್ರಾಮ ಅಧ್ಯಕ್ಷ ಸೋಮಯ್ಯ ಕಾಂಚನ್, ಹರೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ವಂಡ್ಸೆ ಕಿಸಾನ್ ಅಧ್ಯಕ್ಷ ಗೋವರ್ಧನ್ ಜೋಗಿ ಗಾಂಧಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಿಸಾನ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಶಿಧರ ಶೆಟ್ಟಿ ಎಲ್ಲೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಶೇಖರ್ ಕೋಟ್ಯಾನ್ ವಂದಿಸಿದರು. ಜ್ಯೋತಿ ಹೆಬ್ಬಾರ್ ಕಾರ್ಯಕ್ರಮ ನಿರೂಪಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...

ಉಡುಪಿ | ತೈಲದ ಮೇಲಿನ ಭಾರತದ ಅವಲಂಬನೆ ಕಡಿಮೆ ಮಾಡಲು ಹಸಿರು ಹೈಡ್ರೋಜನ್ ಸಹಕಾರಿ

ಪರ್ಯಾಯ ಇಂಧನವಾಗಿ ಹಸಿರು ಹೈಡ್ರೋಜನ್ ಭಾರತಕ್ಕೆ ಅಪಾರ ಸಾಧ್ಯತೆಗಳನ್ನು ಹೊಂದಿದ್ದು, ತೈಲದ...

ಎಂಆರ್‌ಪಿಎಲ್ ಸ್ಫೋಟ: ಮೃತ ಮನೀಶ್ ಕುಟುಂಬಕ್ಕೆ ಸಾಂತ್ವನ, ಹಾನಿಗೊಳಗಾದ ಚರ್ಚ್‌ಗೆ ಪ್ರಶಾಂತ್ ಜತ್ತನ್ನ ಭೇಟಿ

ಎಂಆರ್‌ಪಿಎಲ್‌ನ ಕೋಕರ್ ಹೈಡ್ರೋಟ್ರೀಟರ್ ಯುನಿಟ್‌ (ಸಿಎಚ್‌ಟಿಯು)ನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟ ಮುಲ್ಕಿ...