ಉಡುಪಿ | ಗುಂಡಿಬೈಲ್ ನ ಯುವತಿ ನಾಪತ್ತೆ

Date:

ಉಡುಪಿ ನಗರದ ಗುಂಡಿಬೈಲಿನ ಫ್ಲಾಟ್ ಒಂದರಲ್ಲಿ ವಾಸವಿದ್ದ ಮೋನಿಕಾ ಬಿ.ಎಸ್ (24) ಎಂಬ ಯುವತಿಯು ನವೆಂಬರ್ 14 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

- Advertisement -

5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸ ಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಸ್‌ಐಆರ್ ಪ್ರಕ್ರಿಯೆ ನಿಲ್ಲಿಸಿ, ಚುನಾವಣಾ ಆಯೋಗದ ಕಾರ್ಯ ತನಿಖೆಗೊಳಪಡಿಸಿ: ಪ್ರಕಾಶ್ ರಾಜ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ ಚುನಾವಣೆ: ಅಧಿಸೂಚನೆ ಪ್ರಕಟ, ಅಕ್ಟೊಬರ್ 23ಕ್ಕೆ ಮತದಾನ

ಕರ್ನಾಟಕ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಸೆ.29ರಂದು ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಬೆಳಗಾವಿ...

ವಿಜಯಪುರ | ಹಿಂದಿ ಭಾಷೆ-ಸಾಹಿತ್ಯದ ವಿವಿಧ ಆಯಾಮಗಳ ಕುರಿತು ರಾಷ್ಟ್ರೀಯ ವಿಚಾರ ಸಂಕಿರಣ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಹಿಂದಿ ಅಧ್ಯಯನ ವಿಭಾಗದ...

ವಿದ್ಯಾರ್ಥಿಗಳೊಂದಿಗೆ ನೇರ ಸಂವಾದ ನಡೆಸಿ ಸಮಸ್ಯೆಗಳ ಕುರಿತು ಮಾಹಿತಿ ಪಡೆದ ಸಚಿವರು

ಸಮಾಜ ಕಲ್ಯಾಣ ಇಲಾಖೆ ಸಚಿವ ಕೆ.ಎಚ್. ಮುನಿಯಪ್ಪ ಅವರು ಬೇತಮಂಗಲದಲ್ಲಿರುವ ಸಮಾಜ...