ಉಡುಪಿ | ಮದ್ರಸಾ ಪಬ್ಲಿಕ್ ಪರೀಕ್ಷೆ; ಮರು ಮೌಲ್ಯಮಾಪನದಲ್ಲಿ ಹಫ್ಸಾ ನಾಹಿದ್‌ಗೆ ಶೇ.99 ಅಂಕ

Date:

ಇಸ್ಲಾಮಿಕ್ ಎಜುಕೇಶನಲ್ ಬೋರ್ಡ್ ಆಫ್ ಇಂಡಿಯಾ ಸಂಸ್ಥೆಯ ಅಧೀನದಲ್ಲಿ ನಡೆದ ಮದ್ರಸಾ ಪಬ್ಲಿಕ್ ಪರೀಕ್ಷೆಯಲ್ಲಿ ಉಡುಪಿ ರೇಂಜ್ ವ್ಯಾಪ್ತಿಯ ಹೂಡೆ ದಾರುಸ್ಸಲಾಮ್ ಮದ್ರಸಾದ ಏಳು ಮತ್ತು ಐದನೆಯ ತರಗತಿಯ ವಿದ್ಯಾರ್ಥಿಗಳು ಉನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿ ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ.

- Advertisement -

ಏಳನೆಯ ತರಗತಿಯ ಹಫ್ಸಾ ನಾಹಿದ್ ತಝ್ಕಿಯಾದಲ್ಲಿ 100ರಲ್ಲಿ 94 ಅಂಕ ಪಡೆದರೆ ಉಳಿದ ಎಲ್ಲ ವಿಷಯಗಳಲ್ಲಿ ನೂರಕ್ಕೆ ನೂರು ಪಡೆದು 600ರಲ್ಲಿ 594 ಪಡೆದು ರಾಜ್ಯಕ್ಕೆ ಕೀರ್ತಿ ತಂದಿದ್ದಾರೆ. ಇವರು ಮರ್ಹೂಮ್ ಉಸ್ತಾದ್ ಆಸಿಫ್ ಖಾದರ್ ಬಾಷಾ ಮತ್ತು ನದೀಲಾ ಝರೀನ್ ದಂಪತಿಯ ಪುತ್ರಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಆಘಾತಕಾರಿ ಸಂಗತಿ | ದ್ವಿತೀಯ ಪಿಯುಸಿಯಲ್ಲಿ ಫೇಲ್‌; ಐವರು ವಿದ್ಯಾರ್ಥಿಗಳು ಆತ್ಮಹತ್ಯೆ

ಐದನೆಯ ತರಗತಿಯ ಅಖ್ಸಾ ಫಾತಿಮಾಳಿಗೆ ಮರು ಮೌಲ್ಯಮಾಪನದಲ್ಲಿ ತಾರೀಖ್‌ನಲ್ಲಿ 10 ಮತ್ತು ಫಿಖ್ಹ್‌ನಲ್ಲಿ 9 ಅಂಕಗಳು ಹೆಚ್ಚುವರಿಯಾಗಿ ಲಭಿಸಿದ್ದು, ಒಟ್ಟು 600ರಲ್ಲಿ 534(89% ) ಅಂಕ ಪಡೆದು ಉಡುಪಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಇವರು ದಾರುಸ್ಸಲಾಮ್ ಎಜುಕೇಶನ್ ಸೊಸೈಟಿ ಹೂಡೆಯ ಅಧ್ಯಕ್ಷರಾದ ಅಶ್ರಫ್ ಜಿ ತೋನ್ಸೆ ಮತ್ತು ರೌಳತ್ ಅವರ ಪುತ್ರಿ.

ವಿದ್ಯಾರ್ಥಿಗಳ‌ ಸಾಧನೆಗೆ ದಾರುಸ್ಸಲಾಮ್ ಎಜುಕೇಶನ್ ಸೊಸೈಟಿ ಹೂಡೆ ಸಮಿತಿಯು ಅಭಿನಂದನೆ ಸಲ್ಲಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...