ಉಡುಪಿ | ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಾಹೆಯಿಂದ ₹5ಲಕ್ಷ ದೇಣಿಗೆ ಹಸ್ತಾಂತರ

Date:

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವದ ಪ್ರಯುಕ್ತ ಸಂಘದ ಸದಸ್ಯರಿಗೆ ಅನಾರೋಗ್ಯ, ಅಪಘಾತ ಸಹಿತ ಯಾವುದೇ ಅವಘಡ ಸಂಭವಿಸಿದಾಗ ನೆರವು ನೀಡಲು ಸ್ಥಾಪಿಸಲಾಗಿರುವ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್(ಮಾಹೆ) ಸಂಸ್ಥೆ ₹5 ಲಕ್ಷ ದೇಣಿಗೆ ಹಸ್ತಾಂತರಿಸಿದೆ.

- Advertisement -

ಮಣಿಪಾಲ ಮಾಹೆಯ ಎಜ್ಯು ಬಿಲ್ಡಿಂಗ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾಹೆ ಸಹಕುಲಾಧಿಪತಿ ಡಾ. ಎಚ್ ಎಸ್ ಬಲ್ಲಾಳ್ ಹಾಗೂ ಉಪ ಕುಲಪತಿ ಎಂ ಡಿ ವೆಂಕಟೇಶ್ ಅವರು ಪತ್ರಕರ್ತರ ಸಂಘದ ಪದಾಧಿಕಾರಿಗಳಿಗೆ ₹5 ಲಕ್ಷ ಮೊತ್ತದ ಚೆಕ್‌ ಹಸ್ತಾಂತರಿಸಿದರು. ಈ ವೇಳೆ ಮಾಹೆ ಆರೋಗ್ಯ ವಿಜ್ಞಾನ ವಿಭಾಗದ ಸಹ ಉಪಕುಲಪತಿ ಡಾ. ಶರತ್ ರಾವ್ ಇದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಸಂದರ್ಭದಲ್ಲಿ ಮಾಹೆ ಸಹಕುಲಾಧಿಪತಿ ಡಾ.ಎಚ್ ಎಸ್ ಬಲ್ಲಾಳ್ ಹಾಗೂ ಉಪ ಕುಲಪತಿ ಎಂ ಡಿ ವೆಂಕಟೇಶ್ ಅವರನ್ನು ಸಂಘದಿಂದ ಗೌರವಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಸರ್ಕಾರಿ ವಸತಿ ಶಾಲೆಯಲ್ಲಿ ರ್‍ಯಾಗಿಂಗ್; ವಿದ್ಯಾರ್ಥಿಗಳ ಮರ್ಮಾಂಗಕ್ಕೆ ಗಾಯ

ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ರಾಜ್ಯ ಸಂಘದ ಸದಸ್ಯ ಕಿರಣ್ ಮಂಜನಬೈಲು, ರಜತ ಮಹೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಉಡುಪಿ ಪತ್ರಿಕಾ ಭವನ ಸಂಚಾಲಕ ಅಜಿತ್ ಅರಾಡಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...