ಉಡುಪಿ | ನ.25ರಂದು ಮಜೂರಿನಲ್ಲಿ ಅನುಸ್ಮರಣಾ ಸಂಗಮ

Date:

ಸುನ್ನೀ ಸಂಯುಕ್ತ ಜಮಾಅತ್ ಹಾಗೂ ಸುನ್ನೀ ಜಂ-ಇಯ್ಯತುಲ್ ಉಲಮಾ ಉಡುಪಿ ಜಿಲ್ಲೆ ಇದರ ಜಂಟಿ ಆಶ್ರಯದಲ್ಲಿ ತಾಜುಲ್ ಉಲಮಾ ಉಳ್ಳಾಲ ತಂಙಳ್, ನೂರುಲ್ ಉಲಮಾ, ತಾಜುಲ್ ಫುಖಹಾಹ್ ಹಾಗೂ ನಮ್ಮಿಂದ ಅಗಲಿದ ಇನ್ನಿತರ ನಾಯಕರ ಹೆಸರಿನಲ್ಲಿ ಅನುಸ್ಮರಣಾ ಮಜ್ಲಿಸ್ ನ.25ರಂದು ಬೆಳಿಗ್ಗೆ 10 ಗಂಟೆಗೆ ಮಜೂರು ಮಲ್ಲಾರು ಬದ್ರಿಯಾ ಜುಮಾ ಮಸೀದಿಯಲ್ಲಿ ಜರಗಲಿದೆ.

- Advertisement -

ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಝೈನುಲ್ ಉಲಮಾ ಎಂ ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ನೇತೃತ್ವ ವಹಿಸಲಿದ್ದು, ಅಸ್ಸಯ್ಯಿದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ದುಆ ನೆರವೇರಿಸಲಿರುವರು. ಕರ್ನಾಟಕ ಉಲಮಾ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಬಹು ಟಿ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ ತೋಕೆ ಅನುಸ್ಮರಣಾ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ನಾಯಿಬ್ ಖಾಝಿ ಅಬ್ದುರ್ರಹ್ಮಾನ್ ಮದನಿ ಮೂಳೂರು, ಉಲಮಾ ಒಕ್ಕೂಟದ ಜಿಲ್ಲಾಧ್ಯಕ್ಷ ಬಿ.ಎ.ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ ಅಬೂಬಕ್ಕರ್ ನೇಜಾರು ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಸಂಯುಕ್ತ ಜಮಾಅತ್ ಕಾರ್ಯದರ್ಶಿ ಹಾಜಿ ಎಂ.ಎ.ಬಾವು ಮೂಳೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 23 at 8.17.17 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...