ಉಡುಪಿ ನಗರಸಭಾ ವ್ಯಾಪ್ತಿಯ ಕೊಡವೂರು ಗ್ರಾಮದ ಮೂಡುಬೆಟ್ಟು ವಾರ್ಡಿನ ಮೂಡುಬೆಟ್ಟು ಕೊಡವೂರು ರಸ್ತೆಯ ಚೆನ್ನಂಗಡಿಗೆ ತಿರುಗುವಲ್ಲಿ ಮುಖ್ಯ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಯು ಏಪ್ರಿಲ್ 16 ರಿಂದ ಪ್ರಾರಂಭವಾಗುವ ಹಿನ್ನೆಲೆ, ಏಪ್ರಿಲ್ 12 ರಿಂದ ಮೇ 8 ರ ವರೆಗೆ ಕಾಮಗಾರಿ ಪೂರ್ಣಗೊಳ್ಳುವವರೆಗೆ ಮೂಡಬೆಟ್ಟು-ಕೊಡವೂರು ರಸ್ತೆಯಲ್ಲಿ ಚಲಿಸುವ ವಾಹನಗಳಿಗೆ ಕೊಡವೂರು-ಕಲ್ಮಾಡಿ-ಮಲ್ಪೆ-ಉಡುಪಿ ಮಾರ್ಗವಾಗಿ ವಾಹನಗಳು ಚಲಿಸಲು ಬದಲಿ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಉಡುಪಿ | ರಸ್ತೆ ಕಾಂಕ್ರೀಟೀಕರಣ ಕಾಮಗಾರಿ, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: